ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು ಬಂಧನದಲ್ಲಿದ್ದಾರೆ. ಸದ್ಯ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್...
ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ...
ಗುಜರಾತಿನ ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ. ಈ...
"ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಕೂಡಲೇ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ...
ಮಾಜಿ ಮುಖ್ಯಮಂತ್ರಿಗಳಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು...
ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ...
ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (84) ಅವರು ಶನಿವಾರ (ಜೂ.15) ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹರಪ್ಪನಹಳ್ಳಿಯಲ್ಲಿ 1940ರಲ್ಲಿ ಮತ್ತಿಹಳ್ಳಿ ಮದನ ಮೋಹನ ಜನಿಸಿದ್ದು, ಇವರ ತಂದೆ ಮತ್ತಿಹಳ್ಳಿ ರಾಘವೇಂದ್ರ...
"ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ಯಾರಂಟಿಗಳನ್ನು...
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ತಮ್ಮ ಇಲಾಖೆಯಡಿ ಬರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಶುಕ್ರವಾರ ವಿಧಾನಸಭೆಯ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸರ್ಕಾರದ ಎಲ್ಲಾ ಇಲಾಖೆಗಳಿಗೆ 2023-24...
"ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧದ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ, ಕೇಸಿಗೆ ಜೀವ ಕೊಟ್ಟವರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ....