ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಜಾಥಾಗೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಕ್ತದಾನಿಗಳೊಂದಿಗೆ ಹೆಜ್ಜೆ...
ಎನ್ಡಿಎ ಸರ್ಕಾರದ ಪ್ರಧಾನಿ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮೊದಲ ಬಾರಿಗೆ ಆಗಮಿಸಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ...
ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಪೋಕ್ಸೊ ಪ್ರಕರಣದಲ್ಲಿ ತಮ್ಮ ವಿರುದ್ಧ ಬಂಧನ ವಾರೆಂಟ್ ಹೊರಡಿಸಲು ಸಿಐಡಿ ಪೊಲೀಸರು ವಿಚಾರಣಾಧೀನ...
"ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ತ್ವರಿತವಾಗಿ ತನಿಖೆ ನಡೆಯದಿರುವುದು ಎದ್ದು ಕಾಣಿಸುತ್ತೆ. ಇದರ ಅರ್ಥ ಬಲಾಢ್ಯರು ಹೇಗೆ ಕಾನೂನು ವ್ಯವಸ್ಥೆಯಿಂದ...
ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, “ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ಭಯ ಇಲ್ಲ. ಇದು ಕೊಲೆಗಡುಕರ ಸರ್ಕಾರ ಆಗಿದೆ....
ಪ್ರತಿವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬಜೆಟ್‌ನಲ್ಲಿ ಕಸ ವಿಲೇವಾರಿಗೆಂದೇ ಹಣ ಮೀಸಲಿಟ್ಟಿದ್ದಾರೆ. ಪ್ರತಿವರ್ಷವೂ ಆಸ್ತಿ ತೆರಿಗೆ ಮೂಲಕ ಘನತ್ಯಾಜ್ಯ ನಿರ್ವಹಣೆ (ಎಸ್‌ಡಬ್ಲೂಎಮ್) ಸೆಸ್ ಎಂದೇ ತೆರಿಗೆ ಪಾವತಿಸಿದ್ದೇವೆ. ಹೀಗಿದ್ದರೂ ಮತ್ತೊಮ್ಮೆ ಘನತ್ಯಾಜ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂ.14) ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.
ಕೆಕೆಆರ್‌ಡಿಬಿಗೆ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆರೋಪ ಸಾಬೀತಾದರೆ...
ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ...
ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ 'ನಮ್ಮ ಮೆಟ್ರೋ' ಇನ್ನೂ 72 ಕಿ.ಮೀಗೂ ಹೆಚ್ಚು ವಿಸ್ತರಣೆಯಾಗಿದೆ. ಮೆಟ್ರೋದಲ್ಲಿ ದಿನಕ್ಕೆ ಲಕ್ಷಾಂತರ ಮಂದಿ ಸಂಚಾರ ಮಾಡುತ್ತಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಕಡಿಮೆ...