ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಮೊತ್ತ ಮದ್ಯದಂಗಡಿಗಳು, ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ತನಿಖೆಯಲ್ಲಿ ಬಯಲಾಗಿದೆ.
ಮಹರ್ಷಿ...
ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ದರೆ ಪೊಲೀಸರು ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ...
ರಾಜ್ಯದಲ್ಲಿ ಈಗಾಗಲೇ ನಮ್ಮ ಕ್ಲಿನಿಕ್‌ಗಳು ಕಾರ್ಯರಂಭವಾಗಿದೆ. ಇದೀಗ, ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್'ಗಳನ್ನು ಪ್ರಾರಂಭ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮುಂದಾಗಿದ್ದು, 254 ಹೊಸ ನಮ್ಮ ಕ್ಲಿನಿಕ್‌ಗಳನ್ನ...
ಆರೋಗ್ಯ ತಪಾಸಣೆ ಮಾಡುವ ನೆಪದಲ್ಲಿ ವೈದ್ಯರೊಬ್ಬರು ಯುವತಿಯ ಶರ್ಟ್ ಬಿಚ್ಚಿಸಿ ಅಸಭ್ಯವಾಗಿ ವರ್ತನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ವೈದ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಸದ್ಯ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್...
ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಿಡುಗಡೆಯಾಗುವ ಮುನ್ನವೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ವಾರಂಟ್ ಹೊರಡಿಸಿರುವ ವಿಚಾರವಾಗಿ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ದರ್ಶನ್ ಪ್ರಕರಣ...
ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಝಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ಇಲಾಖೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿ...
"ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟು ಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ...
POCSO ಕಾಯ್ದೆಯಡಿ ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿ ಮೂರು ತಿಂಗಳಾದರೂ ಇದುವರೆಗೂ ಬಂಧಿಸಿಲ್ಲ. ಇದೀಗ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ. ಸರ್ಕಾರ ಕುಂಟು ನೆಪ ಹೇಳದೇ...
ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...
ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಮುಗಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್ 13) ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ನಡೆಯಿತು.
ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈಗಾಗಲೇ ಆಡಳಿತಾತ್ಮಕ ಮಂಜೂರಾತಿ...