ರಾಜ್ಯ

ನಟ ದರ್ಶನ್ ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್ ನೋಟ್ ಪತ್ತೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 13 ಆರೋಪಿಗಳು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಈ ನಡುವೆ, ಇನ್ನೊಂದು ವಿಚಾರ ಹೊರಬಿದ್ದಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ...

ಸನ್ಮಾನ್ಯ ಮುಖ್ಯಮಂತ್ರಿಗಳೇ… ಹಿರಿಯಕ್ಕನ ಚಾಳಿ ರಾಜ್ಯಕ್ಕೂ ಬೇಡ

'ಗ್ಯಾರಂಟಿ'ಗಳು ರಾಜ್ಯ ಸರ್ಕಾರಕ್ಕೆ ಸಂಕಟ ತಂದಿವೆ ಎಂಬ ವಾದವೇ ಒಪ್ಪತಕ್ಕದ್ದಲ್ಲ. ಏಕೆಂದರೆ, ಮೂರೂವರೆ ಲಕ್ಷ ಕೋಟಿ ವಾರ್ಷಿಕ ಬಜೆಟ್ ಗಾತ್ರ ಹೊಂದಿರುವ ರಾಜ್ಯಕ್ಕೆ 60,000 ಕೋಟಿ ರೂ.ಗಳ ಗ್ಯಾರಂಟಿ ಹೊರೆ ಹೊರಲಾಗುವುದಿಲ್ಲ ಎಂಬುದು...

ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು​​; ಹಾಸನಕ್ಕೆ ತೆರಳದಂತೆ ಸೂಚನೆ

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ. ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ...

ದಿಟ್ಟ ಪ್ರಶ್ನೆ ಎದುರಾದಾಗ ಅಹಂಕಾರ ತೋರುವುದು ಸಿಎಂ ಸಿದ್ದರಾಮಯ್ಯ ಗುಣ: ಆರ್‌ ಅಶೋಕ್

ಅಸಮರ್ಥ ಸಿಎಂ ಸಿದ್ದರಾಮಯ್ಯ ನವರೇ, ಕಳೆದ ವರ್ಷ ಆಗಸ್ಟ್ ನಿಂದ ಮಾರ್ಚ್ 2024ರವರೆಗೆ ಬಾಕಿ ಉಳಿಸಿಕೊಂಡಿರುವ ₹1,087 ಕೋಟಿ ಪರಿಹಾರ ಧನವನ್ನು ರೈತರಿಗೆ ಯಾವಾಗ ಬಿಡುಗಡೆ ಮಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ...

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್...

ಪೆಟ್ರೋಲ್ ದರ ಶತಕದ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...

ಪೋಕ್ಸೊ ಪ್ರಕರಣ; ಯಡಿಯೂರಪ್ಪನವರ ರಕ್ಷಣೆಗೆ ಇಡೀ ವ್ಯವಸ್ಥೆ ನಿಂತಂತಿದೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ಪ್ರಕರಣ ಪೋಕ್ಸೊ ಅಡಿ ದಾಖಲಾಗಿದೆ. ಆದರೆ ಇಲ್ಲಿ ಪೋಕ್ಸೊ ನಿಯಮವನ್ನು ಆರಂಭದಿಂದಲೂ ಗಾಳಿಗೆ ತೂರಲಾಗಿದೆ. ಹಣಬಲ, ಅಧಿಕಾರ ಬಲದ ಮುಂದೆ  ಎಲ್ಲಾ ಕಾನೂನುಗಳು ಮಂಡಿಯೂರುತ್ತವೆ ಎಂಬುದು...

ದಂಗೆ ಎದ್ದು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್‌.ಅಶೋಕ್‌ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್...

ಪೋಕ್ಸೊ ಪ್ರಕರಣ | ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ವಿಚಾರಣೆ ಎರಡನೇ...

ರಾಜ್ಯದ ಪಾಲಿನ‌ ಹಣ ಕೇಂದ್ರ ಕೊಟ್ಟಿದ್ದರೆ ನಾವು ಇಂಧನ ತೆರಿಗೆ ಹೆಚ್ಚಿಸುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ...

ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಸಚಿವ ಪರಮೇಶ್ವರ್‌

ಸಂಪನ್ಮೂಲ ಕ್ರೋಡೀಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು? ಎಂದು ಗೃಹ ಸಚಿವ ಪರಮೇಶ್ವರ್ ‌ತಮ್ಮ ಸರ್ಕಾರ...

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ | ರಾಜ್ಯದಲ್ಲಿ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರಲಿದೆ: ವಿಜಯೇಂದ್ರ

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್‌ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ