"ನನ್ನ ಮಗಳನ್ನು ಕೊಲೆ ಮಾಡಿರುವ ಅಪ್ರಾಪ್ತನಿಗೆ ಶಿಕ್ಷೆ ಕೊಡಿಸುವ ಮೂಲಕ ಬಾಲನ್ಯಾಯ ಕಾಯ್ದೆ ತಿದ್ದುಪಡಿಯಾಗಬೇಕು" ಎಂದು ಇತ್ತೀಚೆಗೆ ಕೊಲೆಗೀಡಾದ ವಿದ್ಯಾರ್ಥಿನಿ ಪ್ರಬುದ್ಧಳ ತಾಯಿ ಸೌಮ್ಯ ಕೆ ಆರ್ ಒತ್ತಾಯಿಸಿದರು.
ಬುಧವಾರ ಫ್ರೀಡಂ ಪಾರ್ಕಿನಲ್ಲಿ ಹೆಣ್ಣುಮಕ್ಕಳ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರ ಕಳೆಯುವದರೊಳಗೆ ಮತ್ತೆ ಮೂವರು ಡಿಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಕೆ.ಎನ್. ರಾಜಣ್ಣ ಮಾಡಿರುವ ಈ ಪ್ರಸ್ತಾಪದ ಹಿಂದಿರುವ ಮರ್ಮವೇನು? ಇಲ್ಲಿದೆ ಓದಿ...
ಸದಾ...
ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ದಾಖಲಾಗಿ ಹಲವು ತಿಂಗಳುಗಳಾದರೂ ಪೊಲೀಸರಿಂದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವರ್ಷದ ಜನವರಿಯಿಂದ ಮೇ ವೇಳೆಗೆ (5 ತಿಂಗಳು) 2,000ಕ್ಕೂ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರ್ಷ ದಾಖಲೆ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ವ್ಯವಸ್ಥೆಯನ್ನು ಕೊನೆಗೊಳಿಸಲು ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಪೋರ್ಟಲ್ ಅರ್ಜಿ ಪ್ರಕಾರ ಆಗುತ್ತಿಲ್ಲ ಎಂಬ ಆರೋಪದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಬುಧವರಾ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, "ಪೊಲೀಸ್ ಇಲಾಖೆ ಶಿಸ್ತಿನ...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 23ರಿಂದ ಜೂನ್ 9ರವರೆಗೆ ಮಾವು ಮತ್ತು ಹಲಸಿನ ಮೇಳ ನಡೆದಿದ್ದು, ಬರೋಬ್ಬರಿ 500 ಟನ್ ಮಾವುಗಳು ಮಾರಾಟವಾಗಿದೆ.
“17 ದಿನಗಳ ಕಾಲ ನಡೆದ ಈ ಮಾವಿನ...
ಪೊಕ್ಸೋ ಪ್ರಕರಣದಡಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಮಾಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಚಾಲಕ ರಹಿತ ರೈಲು ಶೀಘ್ರದಲ್ಲಿಯೇ ಹಳಿಗಳ ಮೇಲೆ ಇಳಿಯಲಿದೆ. ಸಿಗ್ನಲಿಂಗ್ ವ್ಯವಸ್ಥೆ ಮತ್ತು ಇಂಟಿಗ್ರೇಷನ್ ಟೆಸ್ಟಿಂಗ್ ‘ಯೆಲ್ಲೋ ಲೈನ್’ನಲ್ಲಿ ನಡೆಯಲಿದೆ ಎಂದು ಬೆಂಗಳೂರು ಮೆಟ್ರೋ ರೈಲು...
ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರು ಬಚಾವ್ ಆಗಲು ಪ್ರಭಾವಿ ರಾಜಕಾರಣಿಗೆ ಫೋನ್ ಕರೆ ಮಾಡಿದ್ದಾರೆ ಎನ್ನಲಾಗಿರುವ ಸಂಗತಿಯನ್ನು ಗೃಹ...
ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮನನ್ನು ಹೈದರಾಬದ್ನಲ್ಲಿ ಎಸ್ಐಟಿ ಬಂಧಿಸಿದೆ.
ಬಂಧಿತ ಆರೋಪಿ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ...
10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ...