ರಾಜ್ಯ

ಕೊಲೆ ಪ್ರಕರಣ | ವಿಚಾರಣೆ ವೇಳೆ ನಟ ದರ್ಶನ್ ಹೆಸರು ಬಂದಿದ್ದರಿಂದ ಬಂಧನ: ಸಚಿವ ಪರಮೇಶ್ವರ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ನಟ ದರ್ಶನ್ ಹೆಸರು ಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...

ಪ್ರಜ್ವಲ್ ರೇವಣ್ಣ ಪ್ರಕರಣ | ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಥಾನಕ್ಕೆ ಜಾಯ್ನಾ ಕೊಥಾರಿ ರಾಜೀನಾಮೆ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ಅವರು ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್...

ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಸದ್ಯ ರಾಜ್ಯದಲ್ಲಿ ನಟ ದರ್ಶನ್ ಅವರ ಬಂಧನ ಸುದ್ದಿಯಲ್ಲಿದೆ. ತಮ್ಮ ಆಪ್ತೆ ಪವಿತ್ರ ಗೌಡ ಅವರಿಗೆ ರೇಣುಕಾಸ್ವಾಮಿ ಎಂಬಾತ ಕೀಳುಮಟ್ಟದ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದ ಎಂಬ...

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಗೆ ಯಾಕೆ ಇಷ್ಟೊಂದು ಸಿಟ್ಟು, ಮತ್ಸರ: ಆರ್‌ ಅಶೋಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. "ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ....

ಆಸ್ತಿ ತೆರಿಗೆ ಪಾವತಿ | ಜುಲೈ 31ರವರೆಗೆ ಮಾತ್ರ ಓಟಿಎಸ್‌ಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್

“ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡಲಾಗಿರುವ ಒನ್ ಟೈಮ್ ಸೆಟ್ಲ್‌ಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ, ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ...

ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಮೊದಲ ಸಭೆ; ʼಚೀನಾದೊಂದಿಗೆ ಸ್ಪರ್ಧೆʼ ಪರಿಕಲ್ಪನೆ‌ ಬಗ್ಗೆ ಚರ್ಚೆ

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯಗಳ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಮಂಗಳವಾರ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮಾಜಿ...

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ಬೇಡ: ಸಿದ್ದರಾಮಯ್ಯ ಸೂಚನೆ

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಮಂಗಳವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ...

ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ; ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ...

ಕೊಲೆಯ ಹಿಂದಿದೆಯೇ ನಟ ದರ್ಶನ್ ಕೈವಾಡ? ಏನಿದು ಪ್ರಕರಣ?

ಜೂನ್ 11ರಂದು ಬೆಳಿಗ್ಗೆಯೇ ನಟ ದರ್ಶನ್ ಅಭಿಮಾನಿಗಳಿಗೆ ಆಘಾತ ಉಂಟಾಗುವ ಪ್ರಸಂಗವೊಂದು ನಡೆದಿದೆ. ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ....

ರಾಜ್ಯ ಅಗ್ನಿಶಾಮಕ ದಳಕ್ಕೆ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ: ಗೃಹ ಸಚಿವ ಪರಮೇಶ್ವರ್

ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿಯಲ್ಲಿ ತೆರೆದಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ತಿಳಿಸಿದರು. ಕೋರಮಂಗಲದ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು...

ನಟ ದರ್ಶನ್ ಬಂಧನ | ವಿಚಾರಣೆ ಬಳಿಕ ಮುಂದಿನ ಕ್ರಮ; ಪೊಲೀಸ್ ಆಯುಕ್ತ ಬಿ. ದಯಾನಂದ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, “ಸದ್ಯ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ...

ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...

ಈ ಹೊತ್ತಿನ ಪ್ರಮುಖ ಸುದ್ದಿ