ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್ ಅವರನ್ನು ಬಂಧಿಸಿರುವ...
ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ.
2018ರ ಜೂನ್ ತಿಂಗಳು....
ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಕುಮಾರಪಾರ್ಕ್ ಸರ್ಕಾರಿ ನಿವಾಸದ...
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ (ಜೂ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ ಎಂದು ಇಂಧನ...
ಮಾನ್ಯ ಗೃಹ ಸಚಿವರ ಸನ್ನಿಧಾನಕ್ಕೆ,
ಭ್ರಷ್ಟಾಚಾರ ವಿಶ್ವವ್ಯಾಪಿಯಾಗಿದೆ. ಅದರೊಂದಿಗೆ ದಬ್ಬಾಳಿಕೆಯೂ ಸೇರಿಕೊಂಡು ಬಿಟ್ಟರೆ ನಿರಂಕುಶಾಧಿಕಾರ ತನಗೆ ತಾನೇ ಜಾರಿಯಾಗಿಬಿಡುತ್ತದೆ. ಸದ್ಯ ಪೊಲೀಸ್ ಇಲಾಖೆಯಲ್ಲಿ ಆಗುತ್ತಿರುವುದೂ ಇದೇ ಆಗಿದೆ. ಭ್ರಷ್ಟಾಚಾರದ ಶ್ರೇಯಾಂಕದಲ್ಲಿ ಕಂದಾಯ ಇಲಾಖೆ ಮೊದಲ...
ಮೈಸೂರಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಸೋಮವಾರ ಕೊಲೆ ಮಾಡಲಾಗಿದೆ.
ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60)...
- ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ
- ಗದಗ ಮೃಗಾಲಯ ಅಭಿವೃದ್ಧಿಗೆ 13.20 ಎಕರೆ ಜಮೀನು ಭೂಸ್ವಾಧೀನಕ್ಕೆ ಒಪ್ಪಿಗೆ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್...
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ...
ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ...
ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.
ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...