ರಾಜ್ಯ

ಬೆಂಗಳೂರು | ಪರಪ್ಪನ ಅಗ್ರಹಾರದಲ್ಲಿ ನೆಟ್‌ವರ್ಕ್ ಜಾಮಿಂಗ್ ಸಮಸ್ಯೆ; ಪ್ರತಿಭಟನೆ

ಬೆಂಗಳೂರಿನ ಪರಪ್ಪನ ಕೇಂದ್ರ ಕಾರಾಗೃಹದ ಆವರಣದಲ್ಲಿ ಅಳವಡಿಸಲಾಗಿರುವ ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ (ಟಿ-ಎಚ್‌ಸಿಬಿಎಸ್) ಜಾಮರ್‌ಗಳನ್ನು ವಿರೋಧಿಸಿ ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಜಾಮರ್‌ಗಳಿಂದ ಮೊಬೈಲ್ ಫೋನ್‌ಗಳಿಗೆ ಸರಿಯಾಗಿ ಸಿಗ್ನಲ್‌...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

"ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲವೆಂದು ಈಗಾಗಲೇ ಸರ್ಕಾರ ನಿರ್ಧಾರ ಮಾಡಿದೆ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ಸಂಜೆ ಸದಾಶಿವ ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ...

ಕುದುರೆ ರೇಸ್‌ಗೆ ಅನುಮತಿ ನಿರಾಕರಿಸಿದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಟರ್ಫ್‌ ಕ್ಲಬ್

2024ರ ಜೂನ್‌ನಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ ಕುದುರೆ ರೇಸ್‌ ನಡೆಸಲು ಪರವಾನಗಿಗಾಗಿ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್(ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟರ್ಫ್‌ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿದೆ. ಬಿಟಿಸಿಎಲ್,...

ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು...

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ, ಮುಕ್ತ ತನಿಖೆಗೆ ಸಿದ್ಧ: ಶರಣಪ್ರಕಾಶ್ ಪಾಟೀಲ

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ...

ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ 5ನೇ ಹಂತದ ಕಾಮಗಾರಿ...

ಬೆಂಗಳೂರು | ವ್ಯಕ್ತಿಯ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದು ಕ್ರೌರ್ಯ

ವಿಕೃತ ಕ್ರೂರಿಯೊಬ್ಬ ತನ್ನ ಮನೆಯಲ್ಲಿಯೇ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಬೇರೆ ಬೇರೆ ಮೋರಿಗಳಲ್ಲಿ ದೇಹದ ಭಾಗಗಳನ್ನು ಎಸೆದಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕೆ.ವಿ.ಶ್ರೀಕಾಂತ್ (34) ಕೊಲೆಯಾದ ದುರ್ದೈವಿ....

ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಂದ ನೋಂದಣಿ ವಿವರ ಪ್ರದರ್ಶನ ಕಡ್ಡಾಯ: ಸಚಿವ ದಿನೇಶ್‌ ಗುಂಡೂರಾವ್‌

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ...

ಸಿಎಂ ರಾಜೀನಾಮೆ ನೀಡಲಿ; ದದ್ದಲ್, ಶರಣಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯಲಿ: ಎನ್.ರವಿಕುಮಾರ್ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ದದ್ದಲ್ ಮತ್ತು ಸಚಿವ ಶರಣಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯಬೇಕು. ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳೂ...

ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಮತದಾರರಿಗೆ ಇಷ್ಟು ಸ್ಯಾಡಿಸ್ಟಿಕ್ ನೇಚರ್ ಇರಬಾರದು: ಎಂ ಲಕ್ಷ್ಮಣ್ ಬೇಸರ

ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಅವರ ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅವಮಾನ ಮಾಡುತ್ತೀರಿ ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಮತದಾರರನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ...

ಬೆಂಗಳೂರು | ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ; 7 ಮಂದಿಯ ಬಂಧನ

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ...

ಸಚಿವರ, ಶಾಸಕರ ಮೌಲ್ಯಮಾಪನ ಇಲ್ಲ, ಸೋಲಿನ ಆತ್ಮಾವಲೋಕನ ನಡೆಯುತ್ತೆ: ಎಂ ಬಿ ಪಾಟೀಲ್‌

ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ