ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ದರ್ಶನ್ ಪ್ರಕರಣ...
ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಝಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ಇಲಾಖೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿ...
"ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟು ಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ...
POCSO ಕಾಯ್ದೆಯಡಿ ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿ ಮೂರು ತಿಂಗಳಾದರೂ ಇದುವರೆಗೂ ಬಂಧಿಸಿಲ್ಲ. ಇದೀಗ ಹೈಕೋರ್ಟ್ ಬಂಧನ ವಾರಂಟ್ ಜಾರಿ ಮಾಡಿದೆ. ಸರ್ಕಾರ ಕುಂಟು ನೆಪ ಹೇಳದೇ...
ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...
ಲೋಕಸಭಾ ಚುನಾವಣಾ ಪ್ರಕ್ರಿಯೆಗಳು ಮುಗಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್ 13) ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ನಡೆಯಿತು.
ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈಗಾಗಲೇ ಆಡಳಿತಾತ್ಮಕ ಮಂಜೂರಾತಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಿನಲ್ಲಿ ಈ ಪ್ರಕರಣದ ತನಿಖೆ ಮಾಡುತ್ತಿದ್ದ ತನಿಖಾಧಿಕಾರಿಯನ್ನು...
ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ...
ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ...
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ (ಜೂ.13) ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರವು ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾರ್ಚ್...
ನಟ ದರ್ಶನ್ ವಿವಾದದ ನಡುವೆ ಇದೀಗ ಸ್ಯಾಂಡಲ್ವುಡ್ನ ಮತ್ತೋಬ್ಬ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಟ ವಿಜಯ್ ತಮ್ಮ ಪತ್ನಿ...