ರಾಜ್ಯ

ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ...

ಬೀದರ್‌ | ರಾಜಕೀಯ ಶಕ್ತಿ ಕೇಂದ್ರವಾಗಿ ಬದಲಾದ ಭಾಲ್ಕಿ

ಬೀದರ್‌ ಜಿಲ್ಲೆಯ ರಾಜಕೀಯ ಜಿದ್ದಾಜಿದ್ದಿಗೆ ಹೆಸರಾದ ಭಾಲ್ಕಿ ವಿಧಾನಸಭಾ ಕ್ಷೇತ್ರವೀಗ ಅಧಿಕಾರದ ಗದ್ದುಗೆಯಾಗಿ ಬದಲಾಗಿದೆ. ಈ ಬಾರಿಯ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರ ಗೆಲುವಿನೊಂದಿಗೆ ಭಾಲ್ಕಿ...

ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂನ್ 10ರವರೆಗೆ ವಿಸ್ತರಣೆ

ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಈ...

ಚಾರಣ ದುರಂತ | 9 ಮೃತದೇಹ ಬೆಂಗಳೂರಿಗೆ ರವಾನಿಸಲು ಯೋಜನೆ: ಕೃಷ್ಣಬೈರೇಗೌಡ

ಉತ್ತರಾಖಂಡದಲ್ಲಿ ಮೃತಪಟ್ಟಿರುವ 9 ಚಾರಣಿಗರ ದೇಹಗಳನ್ನು ಎಂಬಾಮಿಂಗ್‌ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಾಧ್ಯಮಗಳಿಗೆ...

ವಿಧಾನ ಪರಿಷತ್ ಚುನಾವಣೆ | ಮೇಲ್ಮನೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆದ ದೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಐವಾನ್‌ ಡಿಸೋಜ, ಕೆ ಗೋವಿಂದರಾಜ್‌, ಜಗದೇಚ ಗುತ್ತೇದಾರ್‌, ಬಲ್ಕೀಸ್‌...

ರಾಜೀನಾಮೆ ಗೊಂದಲ : ಪತ್ರಿಕಾಗೋಷ್ಠಿ ಕರೆದ ಸಚಿವ ಬಿ ನಾಗೇಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋ‍ಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...

ಬಿಟ್ ಕಾಯಿನ್ ಹಗರಣ | ಆರೋಪಿ ಶ್ರೀಕಿ ಸ್ನೇಹಿತೆ ಪೂಜಾ ಭಟ್​​ಗೆ ನೋಟಿಸ್ ನೀಡಿದ ಎಸ್‌ಐಟಿ

ಬಹುಕೋಟಿ ಬಿಟ್ ಕಾಯಿನ್ ಹಗರಣದ ಆರೋಪಿಯಾಗಿರುವ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಸ್ನೇಹಿತೆಗೆ ಸಂಕಷ್ಟ ಎದುರಾಗಿದ್ದು, ಆಕೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಶ್ರೀಕಿಯ ಸ್ನೇಹಿತೆ​ ಪೂಜಾ ಭಟ್‌ಗೆ ತುರ್ತಾಗಿ ವಿಚಾರಣೆಗೆ ಹಾಜರಾಗಬೇಕು...

ಸರ್ಕಾರದ ಘನತೆ ಉಳಿಸಲು ಸಚಿವ ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆ: ಡಿಸಿಎಂ ಡಿ ಕೆ ಶಿವಕುಮಾರ್

"ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಾಲ್ಮೀಕಿ ನಿಗಮ ಅಕ್ರಮ ವಿಚಾರದಲ್ಲಿ...

ವಾಲ್ಮೀಕಿ ನಿಗಮ ಅಕ್ರಮ | ಸಿಎಂ ಸಿದ್ದರಾಮಯ್ಯ ಸೂಚನೆ, ಸಚಿವ ಬಿ.ನಾಗೇಂದ್ರ ರಾಜೀನಾಮೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋ‍ಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು...

ದೇವರಾಜ ಅರಸು ಪುಣ್ಯಸ್ಮರಣೆ | ಸಾಮಾಜಿಕ ನ್ಯಾಯ ಪಾಲಿಸುತ್ತಿರುವ ಕಾಂಗ್ರೆಸ್:‌ ಸಿದ್ದರಾಮಯ್ಯ

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ...

ವಿಶ್ವದಲ್ಲೇ ಹಕ್ಕಿಜ್ವರದಿಂದ ಮೊದಲ ಸಾವು

ಹಕ್ಕಿಜ್ವರದಿಂದ ಮೆಕ್ಸಿಕೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ವಿಶ್ವದಲ್ಲಿಯೇ ಈ ಖಾಯಿಲೆಯಿಂದ ಸಾವನ್ನಪ್ಪಿದ ಮೊದಲನೇ ಸಾವಾಗಿದೆ. ಸದ್ಯ ಈ ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಜ್ವರ ಅನೇಕ ದೇಶಗಳಲ್ಲಿ ವೇಗವಾಗಿ...

ಲೈಂಗಿಕ ಹಗರಣ | ಜೂನ್‌ 6ಕ್ಕೆ ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಮುಕ್ತಾಯ: ಮತ್ತೆ ಕೋರ್ಟ್‌ಗೆ ಹಾಜರು

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್​ಐಟಿ ಅಧಿಕಾರಿಗಳು ಮತ್ತೆ ಕೋರ್ಟ್​ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...

ಈ ಹೊತ್ತಿನ ಪ್ರಮುಖ ಸುದ್ದಿ