ರಾಜ್ಯ

ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಕೋಟ ಶ್ರೀನಿವಾಸ ಪೂಜಾರಿಗೆ ಕೋಟಿ ಕೋಟಿ ಲಂಚ: ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

ಲೋಕಸಭೆ ಚುನಾವಣೆಯಲ್ಲಿ ಜಯ ಸಾಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಅವರು ಗಂಭೀರ ಆರೋಪ ಮಾಡಿದ್ದು, "ಬಿಜೆಪಿ ಅಧಿಕಾರವಧಿಯಲ್ಲಿ 'ಭೋವಿ ಅಭಿವೃದ್ಧಿ ನಿಗಮ'ದಲ್ಲಿ ನೂರಾರು ಕೋಟಿ...

ಬೆಂಗಳೂರಿನ ಹಲವೆಡೆ ಭಾರೀ ಮಳೆ; ಹಾಸನದಲ್ಲಿ ಸಿಡಿಲು ಬಡಿದು ಮೂವರು ಸಾವು

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಬುಧವಾರವೂ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ,...

ಚಾರಣಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಪ್ರಯತ್ನ: ಸಿದ್ದರಾಮಯ್ಯ

ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್‌...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿ’ಗಳಿಗೆ ಚಾಲನೆ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ 'ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿ' ಪರಿಚಯಿಸಿದೆ. ವಿಶ್ವ ಪರಿಸರ ದಿನಾಚರಣೆ...

ಲೋಕಸಭಾ ಚುನಾವಣೆ । ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದವರು!

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...

ಕಾಂಗ್ರೆಸ್ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಲ್ಲಿ ನಕಲಿ ರಾಜೀನಾಮೆ ಪತ್ರ ಸೃಷ್ಟಿ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಲ್ಲಿ ‌ಸೃಷ್ಟಿಸಿರುವ ನಕಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ...

ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಸೋಲಲು ನಾನು ಕಾರಣವಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು...

ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಮೃತ್ಯು: ಉತ್ತರಾಖಂಡಕ್ಕೆ ಹೊರಟ ಸಚಿವ ಕೃಷ್ಣ ಬೈರೇಗೌಡ

ಚಾರಣಕ್ಕೆಂದು ತೆರಳಿದ್ದ ವೇಳೆ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ...

ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಸೋಲಿಗೆ ನನ್ನಿಂದ ಒಳ ಏಟು ಬಿದ್ದಿಲ್ಲ: ಸಚಿವ ಕೆ ಎಚ್ ಮುನಿಯಪ್ಪ

ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಅನ್ನೋದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು.‌ ಅವರನ್ನು ಕರೆಸಿ ಬುದ್ದಿ...

ಲೋಕಸಭಾ ಚುನಾವಣೆ | ಅಖಾಡದಲ್ಲಿ ಮಹಿಳೆಯರು ಗೆದ್ದಿದ್ಯಾಕೆ? ಸೋತಿದ್ಯಾಕೆ?

ಕಳೆದ ಎರಡು ತಿಂಗಳಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆಯ ಅಬ್ಬರ ಜೋರಾಗಿತ್ತು. ಸದ್ಯ ಈ ಅಬ್ಬರಕ್ಕೆ ನಿನ್ನೆ ತೆರೆಬಿದ್ದಿದೆ. ಕರ್ನಾಟಕದ 28 ಸಂಸತ್‌ ಸ್ಥಾನಗಳ ಪೈಕಿ ಕಾಂಗ್ರೆಸ್‌ 9, ಬಿಜೆಪಿ 17 ಹಾಗೂ ಜೆಡಿಎಸ್‌...

ದೇವೇಗೌಡ, ಕುಮಾರಸ್ವಾಮಿ ಸಹಕಾರದಿಂದ ಗೆಲುವು ಸಾಧ್ಯವಾಯಿತು: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ ಅವರು ತಮ್ಮ ಜಯದ ಬಗ್ಗೆ ಪ್ರತಿಕ್ರಿಯಿಸಿದ್ದು, "ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿಯವರೇ ಕಾರಣ. ಅವರ...

ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...

ಈ ಹೊತ್ತಿನ ಪ್ರಮುಖ ಸುದ್ದಿ