ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
ಬ್ಯಾಂಕ್ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ....
"ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಲೋಕಸಭೆ...
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಪ್ರಸಕ್ತ ಲೋಕಸಭೆಗೆ ಆಯ್ಕೆಯಾದ...
ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ ಎಂದು ಸಿಎಂ...
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರು 1,14,886 ಮತ ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ...
ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆಲುವು ಸಾಧಿಸಿದ್ದ ಸಂಸದರು ಈ ಬಾರಿ ಚುನಾವಣೆಯಲ್ಲಿ ಸೋಲುಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತನ್ನ ಭದ್ರಕೋಟೆಯನ್ನಾಗಿ ಮಾಡಿಕೊಂಡಿದ್ದ ಡಿ.ಕೆ.ಸುರೇಶ್ ಈ ಬಾರಿ...
2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದು ಸಂಸತ್ತಿಗೆ ಕಾಲಿಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ...
ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಬಹುತೇಕ ಕ್ಲೀಯರ್ ಆಗಿದ್ದು, ಕಾಂಗ್ರೆಸ್ 9, ಬಿಜೆಪಿ 17 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ...
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಿಗೆ ಟಿಕಟ್ ಘೋಷಿಸಲಾಗಿತ್ತು. ಈ ಪೈಕಿ ಮೂವರು ಸಚಿವ ಮಕ್ಕಳು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ...
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ ಒಂದೊಂದಾಗಿ ಕ್ಲಿಯರ್ ಆಗುತ್ತಿದ್ದು, ವಿಜಯಮಾಲೆ ಯಾರ ಕೊರಳಿಗೆ ಎಂಬುದು ಸ್ಪಷ್ಟವಾಗುತ್ತಿದೆ.
ಕೋಲಾರ ಎಸ್‌ಸಿ ಮೀಸಲು ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು
ಕೋಲಾರ ಎಸ್‌ಸಿ ಮೀಸಲು...
ಕರ್ನಾಟಕದಲ್ಲಿ 29 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಹಾವು ಏಣಿ ಆಟದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯದ ಚಿತ್ರಣ ಇಲ್ಲಿದೆ.
ದೇಶದ ಗಮನ ಸೆಳೆದಿರುವ...