ರಾಜ್ಯ

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಒಂದು ಬಹಿರಂಗ ಪತ್ರ

ಮಾನ್ಯ ಗೃಹ ಸಚಿವರ ಸನ್ನಿಧಾನಕ್ಕೆ, ಭ್ರಷ್ಟಾಚಾರ ವಿಶ್ವವ್ಯಾಪಿಯಾಗಿದೆ. ಅದರೊಂದಿಗೆ ದಬ್ಬಾಳಿಕೆಯೂ ಸೇರಿಕೊಂಡು ಬಿಟ್ಟರೆ ನಿರಂಕುಶಾಧಿಕಾರ ತನಗೆ ತಾನೇ ಜಾರಿಯಾಗಿಬಿಡುತ್ತದೆ. ಸದ್ಯ ಪೊಲೀಸ್ ಇಲಾಖೆಯಲ್ಲಿ ಆಗುತ್ತಿರುವುದೂ ಇದೇ ಆಗಿದೆ. ಭ್ರಷ್ಟಾಚಾರದ ಶ್ರೇಯಾಂಕದಲ್ಲಿ ಕಂದಾಯ ಇಲಾಖೆ ಮೊದಲ...

ಮೈಸೂರು | ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಬರ್ಬರ ಕೊಲೆ

ಮೈಸೂರಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಸೋಮವಾರ ಕೊಲೆ ಮಾಡಲಾಗಿದೆ. ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60)...

ಜೂನ್ ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಸಚಿವ ಈಶ್ವರ ಖಂಡ್ರೆ

- ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ - ಗದಗ ಮೃಗಾಲಯ ಅಭಿವೃದ್ಧಿಗೆ 13.20 ಎಕರೆ ಜಮೀನು ಭೂಸ್ವಾಧೀನಕ್ಕೆ ಒಪ್ಪಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್...

ಚನ್ನಪಟ್ಟಣ ಉಪಚುನಾವಣೆ | ನಾನು ಸ್ಪರ್ಧೆ ಮಾಡಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಡಿ‌ ಕೆ ಸುರೇಶ್

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ...

ಮಂಗಳೂರು | ಬಿಜೆಪಿ ಕಾರ್ಯಕರ್ತರಿಗೆ ದುಷ್ಕರ್ಮಿಗಳಿಂದ ಚಾಕು ಇರಿತ, ಮೂವರು ವಶಕ್ಕೆ

ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ...

ಹುಬ್ಬಳ್ಳಿ | ಜೀವ ಬೆದರಿಕೆ ಆರೋಪ; ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ...

ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ. ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...

ಬೆಂಗಳೂರು | ಪರಪ್ಪನ ಅಗ್ರಹಾರದಲ್ಲಿ ನೆಟ್‌ವರ್ಕ್ ಜಾಮಿಂಗ್ ಸಮಸ್ಯೆ; ಪ್ರತಿಭಟನೆ

ಬೆಂಗಳೂರಿನ ಪರಪ್ಪನ ಕೇಂದ್ರ ಕಾರಾಗೃಹದ ಆವರಣದಲ್ಲಿ ಅಳವಡಿಸಲಾಗಿರುವ ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ (ಟಿ-ಎಚ್‌ಸಿಬಿಎಸ್) ಜಾಮರ್‌ಗಳನ್ನು ವಿರೋಧಿಸಿ ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ನಿವಾಸಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಜಾಮರ್‌ಗಳಿಂದ ಮೊಬೈಲ್ ಫೋನ್‌ಗಳಿಗೆ ಸರಿಯಾಗಿ ಸಿಗ್ನಲ್‌...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

"ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲವೆಂದು ಈಗಾಗಲೇ ಸರ್ಕಾರ ನಿರ್ಧಾರ ಮಾಡಿದೆ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ಸಂಜೆ ಸದಾಶಿವ ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ...

ಕುದುರೆ ರೇಸ್‌ಗೆ ಅನುಮತಿ ನಿರಾಕರಿಸಿದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಟರ್ಫ್‌ ಕ್ಲಬ್

2024ರ ಜೂನ್‌ನಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ ಕುದುರೆ ರೇಸ್‌ ನಡೆಸಲು ಪರವಾನಗಿಗಾಗಿ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್(ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟರ್ಫ್‌ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿದೆ. ಬಿಟಿಸಿಎಲ್,...

ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು...

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ, ಮುಕ್ತ ತನಿಖೆಗೆ ಸಿದ್ಧ: ಶರಣಪ್ರಕಾಶ್ ಪಾಟೀಲ

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ