ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.
ಹೊಳೆನರಸೀಪುರ...
ಪಲ್ಲಕ್ಕಿ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.
ವೀರಸಂದ್ರ ನಿವಾಸಿ ರಂಗನಾಥ (33), ಯಾರಂಡಹಳ್ಳಿ ನಿವಾಸಿ ಹರಿಬಾಬು (25) ಮೃತ...
ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ.
ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ...
"ಯಾವುದೇ ಪೂರ್ವಗ್ರಹವಿಲ್ಲದೆ ನಿಷ್ಪಕ್ಷಪಾತ ತನಿಖೆ ಆಗಲಿ... ನಾವೆಲ್ಲ ನಿಮ್ಮೊಂದಿಗೆ ಇರುತ್ತೇವೆ" ಎಂದು ಸರ್ಕಾರ ಮತ್ತು ಸರ್ಕಾರದಲ್ಲಿರುವ ಅಧಿಕಾರಸ್ಥರು, ವಿರೋಧ ಪಕ್ಷದ ನಾಯಕರು, ಜನಪರ ರಾಜಕಾರಣಿಗಳು, ನಿಷ್ಠುರ ಪತ್ರಕರ್ತರು, ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ IAS,...
ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಸದ್ಯ ಸಮೀಕ್ಷೆಗಳು ಹೊರ ಬರುತ್ತಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, "ನಮಗೆ ಎಕ್ಸಿಟ್ ಪೋಲ್‌ಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲ"...
ಪ್ರಾದೇಶಿಕ ಸೇನೆಯಲ್ಲಿ (Territorial army Commissioned Officer) ಕಮಿಷನ್ಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ನಿಯೋಜನೆಗೊಂಡಿದ್ದಾರೆ.
ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ...
ಸಂವಿಧಾನದ 371(ಜೆ) ಕಲಂ ವಿರುದ್ಧ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ಹಮ್ಮಿಕೊಂಡಿರುವ ಪ್ರತಿಭಟನೆಯ ವಿರುದ್ಧ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯ್...
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು.
ಮಲ್ಲೇಶ್ವರದ ಬಿಜೆಪಿ...
ಬಿಜೆಪಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ...
ಹವಾಮಾನ ವೈಪರೀತ್ಯದ ಹಿನ್ನೆಲೆ, ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್, ಕೊತ್ತಂಬರಿ, ಮೂಲಂಗಿ, ದಂಟಿನ ಸೊಪ್ಪು ಸೇರಿದಂತೆ ನಾನಾ ತರಕಾರಿಗಳ ದರ ದಿನ ಕಳೆದಂತೆ ಏರಿಕೆಯಾಗುತ್ತಲೇ ಇದೆ. ಏಪ್ರಿಲ್‌ನಲ್ಲಿ ದುಬಾರಿಯಾಗಿದ್ದ ಬೀನ್ಸ್ ದರ...
ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ...