ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸೀಟು – ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ; ಸಚಿವರಿಗೆ ರಾಹುಲ್ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್‌ ಗಾಂಧಿ,...

ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ...

ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ. ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್​​ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...

ಸಂತ್ರಸ್ತೆ ಅಪಹರಣ ಪ್ರಕರಣ | ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ...

ವಾಲ್ಮೀಕಿ ನಿಗಮ ಹಗರಣ | ಸಚಿವರ ಜೊತೆಗೆ ಸಿಎಂ ಕೂಡ ರಾಜೀನಾಮೆ ನೀಡಲಿ: ಆರ್.‌ ಅಶೋಕ್

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ವಾಲ್ಮೀಕಿ...

ಶಿಕ್ಷಕ, ಪದವೀಧರ ಕ್ಷೇತ್ರ | ಇಬ್ಬರು ಅಭ್ಯರ್ಥಿಗಳ ಗೆಲುವು; ಮುಂದುವರೆದ ಮತ ಎಣಿಕೆ

ವಿಧಾನ ಪರಿಷತ್‌ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಇಂದು (ಜೂ.6) ಬಹುತೇಕ ಪೂರ್ಣಗೊಳ್ಳುವ ಹಂತ ತಲುಪಿದ್ದು, ಈಗಾಗಲೇ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈಶಾನ್ಯ ಪದವೀಧರ,...

ಯಾರ ಒತ್ತಡವಿಲ್ಲ; ತನಿಖೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ: ಬಿ ನಾಗೇಂದ್ರ

"ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ಬಗ್ಗೆ ನಡೆಯುತ್ತಿರುವ ತನಿಖೆಗೆ ಸಹಕಾರ ನೀಡುವ ನಿಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ...

ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ...

ಬೀದರ್‌ | ರಾಜಕೀಯ ಶಕ್ತಿ ಕೇಂದ್ರವಾಗಿ ಬದಲಾದ ಭಾಲ್ಕಿ

ಬೀದರ್‌ ಜಿಲ್ಲೆಯ ರಾಜಕೀಯ ಜಿದ್ದಾಜಿದ್ದಿಗೆ ಹೆಸರಾದ ಭಾಲ್ಕಿ ವಿಧಾನಸಭಾ ಕ್ಷೇತ್ರವೀಗ ಅಧಿಕಾರದ ಗದ್ದುಗೆಯಾಗಿ ಬದಲಾಗಿದೆ. ಈ ಬಾರಿಯ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಅವರ ಗೆಲುವಿನೊಂದಿಗೆ ಭಾಲ್ಕಿ...

ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂನ್ 10ರವರೆಗೆ ವಿಸ್ತರಣೆ

ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಈ...

ಚಾರಣ ದುರಂತ | 9 ಮೃತದೇಹ ಬೆಂಗಳೂರಿಗೆ ರವಾನಿಸಲು ಯೋಜನೆ: ಕೃಷ್ಣಬೈರೇಗೌಡ

ಉತ್ತರಾಖಂಡದಲ್ಲಿ ಮೃತಪಟ್ಟಿರುವ 9 ಚಾರಣಿಗರ ದೇಹಗಳನ್ನು ಎಂಬಾಮಿಂಗ್‌ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮಾಧ್ಯಮಗಳಿಗೆ...

ವಿಧಾನ ಪರಿಷತ್ ಚುನಾವಣೆ | ಮೇಲ್ಮನೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆದ ದೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಐವಾನ್‌ ಡಿಸೋಜ, ಕೆ ಗೋವಿಂದರಾಜ್‌, ಜಗದೇಚ ಗುತ್ತೇದಾರ್‌, ಬಲ್ಕೀಸ್‌...

ಈ ಹೊತ್ತಿನ ಪ್ರಮುಖ ಸುದ್ದಿ