ರಾಜ್ಯ

ಕೆಆರ್​ಐಡಿಎಲ್​ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ; ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಿಸಿದ್ದಾರೆ. ಕರ್ನಾಟಕ...

ಲೈಂಗಿಕ ದೌರ್ಜನ್ಯ ಪ್ರಕರಣ | ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನಗಳಿಂದ ವಿದೇಶದಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಬಂಧಿಸಿದ ಬಳಿಕ ಇಂದು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ಜೂನ್...

ಪ್ರಜ್ವಲ್‌ ಪ್ರಕರಣ | ಜೆಡಿಎಸ್‌ ನಿಲುವು ಸಂತ್ರಸ್ತೆಯರ ಪರವಾಗಿ ಇರಲಿದೆ: ಜಿ ಟಿ ದೇವೇಗೌಡ

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಕುಮಾರಸ್ವಾಮಿ ಮೊದಲೇ ಹೇಳಿದ್ದಾರೆ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ. ಅವರನ್ನ ಪಕ್ಷದಿಂದ ಹೊರ ಹಾಕಿದ ಮೇಲೆ...

ವಾಲ್ಮೀಕಿ ನಿಗಮ ಅಕ್ರಮ | ನಾವಾಗಿಯೇ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು‌. ಸದಾಶಿವನಗರದಲ್ಲಿ ಸುದ್ದಿಗಾರರು ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು...

ಮುಂದಿನ ಏಳು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ಏಳು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,...

ಬಿಜೆಪಿ ಅವಧಿಯಲ್ಲಿ ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಡಿಕೆ ಶಿವಕುಮಾರ್ 

"ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಪಕ್ಷ ನಾಯಕನಿಗೆ ತಿರುಗೇಟು ನೀಡಿದ್ದಾರೆ. ಪೊಲೀಸ್ ಠಾಣೆಗೆ...

ಶಾಲಾ ಆರಂಭದ ಮೊದಲ ದಿನವೇ ಕತ್ತಲಾದ ಸರ್ಕಾರಿ ಶಾಲೆಗಳು

ಕರ್ನಾಟಕದಾದ್ಯಂತ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಮೇ 29ರಿಂದ ಆರಂಭವಾಗಿವೆ. ಬೇಸಿಗೆ ರಜೆ ಮುಗಿಸಿ ಮಕ್ಕಳು ಶಾಲೆ ಕಡೆಗೆ ಮುಖ ಮಾಡಿದ್ದಾರೆ. ಶಾಲೆಗಳನ್ನು ಸ್ವಚ್ಛಗೊಳಿಸಿ, ಮೂಲಭೂತ ಸೌಕರ್ಯದ ಬಗ್ಗೆ ಕಾಳಜಿವಹಿಸಿ ‘ಶಾಲಾ ಪ್ರಾರಂಭೋತ್ಸವ’...

ಬಾಕಿ ಬಿಲ್​ ಪಾವತಿ, ಕುಟುಂಬ ಕಲಹ ಕಾರಣಕ್ಕೆ ಕೆಆರ್​ಐಡಿಎಲ್‌ ಗುತ್ತಿಗೆದಾರ ಪಿ ಎಸ್​ ಗೌಡರ್ ಆತ್ಮಹತ್ಯೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್​ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕರ್ನಾಟಕ...

ಹೊಸ ಓದು | ರಾಜ್ಯಗಳ ಸಂವಿಧಾನಾತ್ಮಕ ಸ್ವಾಯತ್ತತೆ ಕುರಿತ ಕೃತಿ ‘ಭಾರತ ಒಕ್ಕೂಟ ವ್ಯವಸ್ಥೆ’

ಡಾ. ಟಿ.ಆರ್. ಚಂದ್ರಶೇಖರ್ ಅವರ ಹೊಸ ಪುಸ್ತಕ 'ಭಾರತ ಒಕ್ಕೂಟ ವ್ಯವಸ್ಥೆ' ರಾಜ್ಯಗಳ ಸಂವಿಧಾನಾತ್ಮಕ ಸ್ವಾಯತ್ತತೆ ಕುರಿತು ವಿವರವಾಗಿ ತಿಳಿಸಿಕೊಡುವ ಕೃತಿ. ಈ ಕೃತಿಯ ಆಯ್ದ ಭಾಗ ಓದುಗರಿಗಾಗಿ... ಸಂವಿಧಾನಾತ್ಮಕ ಒಕ್ಕೂಟ ತತ್ವಕ್ಕೆ ಮಸಿ...

ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್‌ ರೇವಣ್ಣ ಬಂಧನ, ಸಂತ್ರಸ್ತೆಯರಲ್ಲಿ ಧೈರ್ಯ ತುಂಬಲು ಈ ಕ್ರಮ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿರುವುದು ಮಹಿಳಾ ಅಧಿಕಾರಿಗಳು ಎಂಬುದು ವಿಶೇಷ. ಪ್ರಜ್ವಲ್‌ ರೇವಣ್ಣಗೆ ಸ್ಪಷ್ಟ ಸಂದೇಶ ತಿಳಿಸಲೆಂದೇ ಎಸ್‌ಐಟಿ ಅಧಿಕಾರಿಗಳು...

ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಹೆಚ್ಚಿನ ಜನರಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ

ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಗುರುವಾರ ಇನ್ನೂ ಕೆಲವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿರುವ...

ಬಸ್‌ ಚಾಲಕರ ನೇಮಕ ವಿವಾದ | ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್‌ ಕಿಡಿ

"ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಟ್ವೀಟ್ (ಎಕ್ಸ್‌ ಪೋಸ್ಟ್‌) ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ" ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌...

ಈ ಹೊತ್ತಿನ ಪ್ರಮುಖ ಸುದ್ದಿ