ರಾಜ್ಯ

ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಶುಭಕೋರಿದ ಕೆ ರಘುಪತಿ ಭಟ್

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಅವರ ತಮ್ಮನ್ನು ಕುರಿತು ಮಾಡಿದ್ದ ಟ್ವೀಟ್‌ಗೆ ಪ್ರತಿಕ್ರಿಯಿಸಿ, "ಅಲಿಯಾ ಅಸ್ಸಾದಿ ಅವರ ಶೈಕ್ಷಣಿಕ ಜೀವನಕ್ಕೆ ನಾನು...

ಬೆಂಗಳೂರು | ಸಾಮಾಜಿಕ ಜಾಲತಾಣ ಬಳಸದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಶಾಲೆಗಳು

ಈಗೀನ ಕಾಲದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಕ್ಕೆ ಮಾರು ಹೋಗಿದ್ದಾರೆ. ಮೈದಾನಕ್ಕೆ ಇಳಿದು ಆಟ ಆಡಬೇಕಾದ ಮಕ್ಕಳು, ಈಗ ಮನೆಯ ಒಂದು ಮೂಲೆಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿರುತ್ತಾರೆ. ಕೆಲವು ಮಕ್ಕಳು ಗೇಮ್ ಆಟದ ಹಿಂದೆ...

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಸಂಸದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದ ಎಸ್‌ಐಟಿ

ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತೀಯ...

ಕರ್ನಾಟಕದ ಯುವಕರಿಗೆ ಮೋಸ, ಮಲಯಾಳಿ ಯುವಕರಿಗೆ ಕೆಲಸ: ಆರ್ ಅಶೋಕ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಅಶೋಕ್ ಅವರಿಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖರೀದಿ, ನೇಮಕಾತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಸಹಿತ...

ಬೀದರ್‌ | ಅಲ್ಪಸಂಖ್ಯಾತರಿಗೆ ಪ್ರಚೋದಿಸಿ, ಬಹುಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲು ಅವಕಾಶ ನೀಡುವುದು ಹೇಡಿತನ

ಬೀದರ್‌ ನಗರದ ಗುರುನಾನಕ ದೇವ ಕಾಲೇಜಿನಲ್ಲಿ ಯುವಕರು ಜೈಶ್ರೀರಾಮ ಹಾಡು ಹಾಕಿದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ವಿರೋಧಿಸಿ, ಹಿಂದು ಯುವಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ, ಕೂಡಲೇ ಹಲ್ಲೆ ಮಾಡಿರುವ ಎಲ್ಲರನ್ನೂ ಬಂಧಿಸಬೇಕು....

ವಿಧಾನ ಪರಿಷತ್ ಚುನಾವಣೆ | 300ಕ್ಕೂ ಹೆಚ್ಚು ಆಕಾಂಕ್ಷಿಗಳ ಪೈಕಿ 65 ಮಂದಿ ಶಾರ್ಟ್ ಲಿಸ್ಟ್: ಡಿ ಕೆ ಶಿವಕುಮಾರ್

"ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ...

ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಆರೋಪ ಸಾಬೀತಾದರೆ ಸಚಿವರು ರಾಜೀನಾಮೆ ನೀಡುತ್ತಾರೆ: ಸಚಿವ ಪರಮೇಶ್ವರ್

ಅಧಿಕಾರಿ‌ ಚಂದ್ರಶೇಖರ್ ಸಾವಿಗೆ ಕಾರಣರಾದವರಿಗೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಎರಡೂ ಆಯಾಮದಲ್ಲಿ ಸಿಐಡಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಆತ್ಮಹತ್ಯೆ ಮಾಡಿಕೊಂಡಿರುವ ಮಹರ್ಷಿ...

ಜರ್ಮನಿಯಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಹೊರಟಿರುವುದಾಗಿ ತಿಳಿದುಬಂದಿದೆ. ಭಾರತೀಯ ಕಾಲಮಾನ ಸಂಜೆ 4.09ಕ್ಕೆ ಮ್ಯೂನಿಕ್‌ನಿಂದ ಟೇಕಾಫ್...

ಬರಗಾಲವನ್ನೂ ಸರಿಸಿ ಸುರಿದ ಮುಂಗಾರು ಪೂರ್ವ ಮಳೆ, ಯಾರ ಅನುಕೂಲಕ್ಕಾಗಿ?

ಕೃತಿಕಾ ಮಳೆ ಬೇಕಾದಷ್ಟು ಬಂದಿದೆ. ಬಿತ್ತನೆ ಕಾಲ ಹಿಂದಾಗಿದೆ. ಮುಂಗಾರು ಪೂರ್ವ ಬಿತ್ತನೆಯ ಹೊಲಗಳೊಳಗೆ ಅರಿವೆ, ಅಣ್ಣೆ, ಕೊತ್ತಂಗರಿ, ಕನ್ನೆ ಇವೇ ಮೊದಲಾದ ಹೊಲ ಸೊಪ್ಪು ಬೆಳೆದು, ಸೊಪ್ಪು ಕೊಯ್ಯೋರ ಕಾಲು ಕೈಗೆ...

ವಾಲ್ಮೀಕಿ ನಿಗಮ ಅಕ್ರಮ | ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ ಕೆ...

ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯನವರಿಗಿದ್ದ ರೋಷಾವೇಶ ಬಿ. ನಾಗೇಂದ್ರ ವಿಚಾರದಲ್ಲಿ ಯಾಕಿಲ್ಲಾ: ಬೊಮ್ಮಾಯಿ ಪ್ರಶ್ನೆ

ನಮ್ಮ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ...

ಸಿಎಂ, ನನ್ನ ವಿರುದ್ಧ ಕೇರಳದ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ನಡೀತಿದೆ: ಡಿ ಕೆ ಶಿವಕುಮಾರ್ ಆರೋಪ

"ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇರಳದ ದೇವಸ್ಥಾನವೊಂದರಲ್ಲಿ ಶತ್ರು ಭೈರವಿ(ಶತ್ರು ಸಂಹಾರ) ಯಾಗ ನಡೆಯುತ್ತಿದೆ. ಯಾರು ಮಾಡುತ್ತಿದ್ದಾರೆ, ಯಾರು ಮಾಡಿಸುತ್ತಿದ್ದಾರೆ ಎಂಬ ಬಗ್ಗೆಯೂ ನನಗೆ ಮಾಹಿತಿ ಇದೆ" ಎಂದು ಡಿಸಿಎಂ ಡಿ.ಕೆ....

ಈ ಹೊತ್ತಿನ ಪ್ರಮುಖ ಸುದ್ದಿ