ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು...
ಬಂಡವಾಳ ಹೂಡಿಕೆ ಚೆನ್ನೈಗೆ ಹೋಗಿದೆ, ಬಂಡವಾಳ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಬಿಜೆಪಿ ನಾಯಕರ ಆಪಾದನೆಯಲ್ಲಿ ಹುರುಳಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ (52) ಅವರ ಆತ್ಮಹತ್ಯೆ ಪ್ರಕರಣವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ರಾಜಕೀಯ ಲಾಭದ ಲೆಕ್ಕಚಾರದಲ್ಲಿ ತೊಡಗಿದಂತೆ ಕಾಣುತ್ತಿದೆ.
ಬಿಜೆಪಿ...
ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳೇ ಇಲ್ಲವೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಕೇರಳದ ಯುವಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ...
ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ, ಬಿಜೆಪಿ ಪದವೀಧರರಿಗೆ ಹೆಂಡ ಕುಡಿಸಿ ಚಟಗಳಿಗೆ ದಾಸರನ್ನಾಗಿಸುತ್ತಿದೆ ಎಂದು ಕಾಂಗ್ರೆಸ್ ಕುಟುಕಿದೆ.
ಪದವೀಧರ ಮತದಾರರಿಗೆ ಬಿಜೆಪಿ ಹೆಂಡ ಕುಡಿಸಿ ಮತಯಾಚಿಸುತ್ತಿದೆ ಎಂದು...
ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ ರೌಡಿಶೀಟರ್ ರುಸೂಲ್ ಎಂಬಾತ ಸಿಪಿಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೀದರ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ನಗರದ ಸಾಯಿ ಸ್ಕೂಲ್...
ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ...
ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ ಅವರ 'ಬಾಳ ಬಟ್ಟೆ' ಕಾದಂಬರಿಯನ್ನು ಆಯ್ಕೆ ಮಾಡಿದೆ.
‘ಬಾಳ ಬಟ್ಟೆ’ ಕಾದಂಬರಿಯನ್ನು ಶಿವಮೊಗ್ಗದ 'ಅಹರ್ನಿಶಿ' ಪ್ರಕಾಶನ ಪ್ರಕಟಿಸಿದೆ. ಇನ್ನು 2022ರಲ್ಲಿ ಮೈಸೂರಿನ ಸಮತಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ‘ಜಾಹೀರಾತು ಮುಕ್ತ ಅಭಿಯಾನ’ವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರಂಭಿಸಿದೆ.
“ಪಾಲಿಕೆಯ...
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಸೈಬರ್ ಕ್ರೈಂ ಠಾಣೆ ಇನ್ಸ್‌ಪೆಕ್ಟರ್ ಚಂದ್ರಾಧರ್. ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ...
ಕೆ ಆರ್ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಮೇ 31ಕ್ಕೆ ಪ್ರಕಟವಾಗಲಿದೆ.
ಭವಾನಿ ರೇವಣ್ಣ...