ಚಂದ್ರಶೇಖರ್ ಆತ್ಮಹತ್ಯೆ ವಿಚಾರವಾಗಿ ವಾಲ್ಮೀಕಿ ನಿಗಮದ ಎಂಡಿ ಜೆ ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು,...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ...
ಯಾರೋ ಒಬ್ಬರು ಚೋಟಾ ಸಹಿ ಹಾಕಿದ ಕಾರಣಕ್ಕೆ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಯಿತು. ಆ ಚೋಟಾ ಸಹಿ ಹಾಕಿದವರು ಯಾರು ಎಂಬುದು ರಾಜ್ಯಕ್ಕೆ ಗೊತ್ತು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್...
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಬುಧವಾರ...
ವಿಮಾನ ನಿಲ್ದಾಣದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಕಚೇರಿಯನ್ನು ಸ್ಫೋಟ ಮಾಡುವುದಾಗಿ ನಿಲ್ದಾಣದ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಘಟನೆ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ' ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ ಖಾತೆಗೆ ವಾರ್ಷಿಕ 1ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಗೆಲ್ಲುತ್ತದೆ ಎಂಬ...
ರಾಜ್ಯದಲ್ಲಿ ಯಾವುದೇ ಹಗರಣ ನಡೆಯಲು ನಾವು ಬಿಡಲ್ಲ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯ ಸತ್ಯ ಸಿಐಡಿ ತನಿಖೆಯಲ್ಲಿ ಹೊರ ಬರಲಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭ್ರಷ್ಟಾಚಾರ ಕುರಿತು...
ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ...
ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್ ವಿತರಣೆ ಮಾಡುತ್ತಿದ್ದು, ಮೇ 29ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಪ್ರಾರಂಭಿಸಿದೆ. ಜೂನ್ 1ರಿಂದ ವಿದ್ಯಾರ್ಥಿ...
ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲೂರು ಮೂಲದ ಆರೋಪಿ ಬಂಧಿತ. ಉಳಿದಿಬ್ಬರು...