ರಾಜ್ಯ

ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಪ್ರಾದೇಶಿಕ ಸೇನೆಯಲ್ಲಿ (Territorial army Commissioned Officer) ಕಮಿಷನ್ಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ವಕ್ತಾರೆ ಭವ್ಯ ನರಸಿಂಹಮೂರ್ತಿ ನಿಯೋಜನೆಗೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ...

ಸಿಎಂ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ; ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ್ ಆಗ್ರಹ‌

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು. ಬೆಂಗಳೂರಿನಲ್ಲಿ...

ಸಂವಿಧಾನದ 371(ಜೆ) ಕಲಂಗೆ ವಿರೋಧ; ಕಲಬುರಗಿಯಲ್ಲಿ ಸಿಡಿದ ಆಕ್ರೋಶ

ಸಂವಿಧಾನದ 371(ಜೆ) ಕಲಂ ವಿರುದ್ಧ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ಹಮ್ಮಿಕೊಂಡಿರುವ ಪ್ರತಿಭಟನೆಯ ವಿರುದ್ಧ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ್ ವಲ್ಲಭಭಾಯ್...

ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ...

ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿಎಂ, ಡಿಸಿಎಂಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಬಿಜೆಪಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ...

ಗಗನಕ್ಕೇರಿದ ತರಕಾರಿ ಬೆಲೆ | ಕಡಿಮೆ ಬೆಲೆಗೆ ಸಿಗುತ್ತಿದ್ದ ಮೂಲಂಗಿ ದರ ₹80ಕ್ಕೆ ಏರಿಕೆ; ₹240ಕ್ಕೆ ಜಿಗಿದ ಬೀನ್ಸ್‌

ಹವಾಮಾನ ವೈಪರೀತ್ಯದ ಹಿನ್ನೆಲೆ, ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್‌, ಕೊತ್ತಂಬರಿ, ಮೂಲಂಗಿ, ದಂಟಿನ ಸೊಪ್ಪು ಸೇರಿದಂತೆ ನಾನಾ ತರಕಾರಿಗಳ ದರ ದಿನ ಕಳೆದಂತೆ ಏರಿಕೆಯಾಗುತ್ತಲೇ ಇದೆ. ಏಪ್ರಿಲ್‌ನಲ್ಲಿ ದುಬಾರಿಯಾಗಿದ್ದ ಬೀನ್ಸ್‌ ದರ...

ಚಿಕ್ಕಮಗಳೂರು | ನ್ಯಾಯ ಸಿಗದಿದ್ದಕ್ಕೆ ಮನನೊಂದು ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್‌ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ...

ಐದು ಕಡೆ ಪ್ರವೇಶ, ನಿರ್ಗಮನ ಜತೆಗೆ 18 ಕಿ.ಮೀ ಸುರಂಗ ರಸ್ತೆ ನಿರ್ಮಾಣ; ಬಿಬಿಎಂಪಿ ಪ್ರಸ್ತಾಪ

ಸುರಂಗ ರಸ್ತೆಗಳ ಮೂಲಕ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯು ವೇಗ ಪಡೆದುಕೊಂಡಿದ್ದು, ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸ...

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು ಆರೋಪ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಸಿಎಂ, ಡಿಸಿಎಂ

ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶನಿವಾರ...

ಬೆಂಗಳೂರು | ತ್ರಿಫಲ ವೈವಿಧ್ಯ ಮೇಳ; 500ಕ್ಕೂ ಹೆಚ್ಚು ತಳಿಯ ಹಣ್ಣುಗಳ ಪ್ರದರ್ಶನ

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್‌ಆರ್‌) ಶುಕ್ರವಾರ ಆರಂಭವಾದ ಮೂರು ದಿನಗಳ ತ್ರಿಫಲ ವೈವಿಧ್ಯ ಪ್ರದರ್ಶನದಲ್ಲಿ ಭಾರತ ಮತ್ತು ವಿದೇಶಗಳಿಂದ 500ಕ್ಕೂ ಹೆಚ್ಚು ತಳಿಯ ಹಣ್ಣುಗಳು ಪ್ರದರ್ಶನದಲ್ಲಿವೆ. ಹೆಸರಘಟ್ಟದ ಭಾರತೀಯ ತೋಟಗಾರಿಕೆ...

ವಾಲ್ಮೀಕಿ ನಿಗಮ ಅಕ್ರಮ | ಅಮಾನತುಗೊಂಡ ಇಬ್ಬರು ಅಧಿಕಾರಿಗಳು ಎಸ್‌ಐಟಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ...

ವಾಲ್ಮೀಕಿ ನಿಗಮ ಅಕ್ರಮ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ...

ಈ ಹೊತ್ತಿನ ಪ್ರಮುಖ ಸುದ್ದಿ