ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರನ್ನು ಇಂದು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಹಾಸನ ಜೆಡಿಎಸ್...
ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ತರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣ ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ವಿರೋಧ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು...
ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಏ.26 ಮತ್ತು...
ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್...
ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯ ಪ್ರಕಾರ ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜೆ ಇದೆ. ಬೇರೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.
ಮಳೆಯಿಲ್ಲದೇ, ಈ ಬಾರಿ ಬಿಸಿಲಿನ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಒಂದು ಅರ್ಥದಲ್ಲಿ ರಾಜ್ಯ ಸರ್ಕಾರದ ಹನಿಮೂನ್ ಅವಧಿ ಮುಗಿಸಿದೆ. ಆದರೆ, ಅಭಿವೃದ್ಧಿ ಕೆಲಸ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ...
ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ 14 ಟ್ರಿಪ್‌ಗಳಿಗೆ ಸಂಚರಿಸುವ (ವಾರಕ್ಕೆ ಮೂರು ಬಾರಿ) ಬೇಸಿಗೆ ವಿಶೇಷ ಎಕ್ಸ್‌ಪ್ರೆಸ್ (ರೈಲು...
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ಕಿಡಿಕಾರಿದೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ವಿರುದ್ಧವಾಗಿ ಹಾಸನದ ಯಾವುದೇ ಒಬ್ಬ ಪತ್ರಕರ್ತರು ಬರೆಯಲು ಧೈರ್ಯ ತೋರಲ್ಲ. ಅದು ಆ ಕುಟುಂಬದವರೇ ಪತ್ರಕರ್ತರನ್ನು ಹೆದರಿಸುತ್ತಾರೋ? ಅಥವಾ ಅವರೇ ಭಯ ಇಟ್ಟುಕೊಂಡಿದ್ದಾರೋ ಇಲ್ಲವೇ...
ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತೆ ಅಪಹರಣದ ಆರೋಪ ಎದುರಿಸುತ್ತಿರುವ ಎಚ್‌ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೆ ಆರ್ ನಗರದ ಸಂತ್ರಸ್ತೆಯೊಬ್ಬರು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ...