ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ...
ಲೈಂಗಿಕ ಹಗರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‌ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾನೆ.
"ನನ್ನನ್ನು ತಪ್ಪು ತಿಳಿಯಬೇಡಿ. ಮೇ 31 ರಂದು 10...
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು. ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ...
ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...
"ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು" ಎಂದು ಸಿಎಂ...
"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು" ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಗುಂಡಿ...
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ, ಈ ಮೇ ತಿಂಗಳ ಕೊನೆಯ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ (ಸಂತ್ರಸ್ತೆಯ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಲಂಗ್ ಕ್ಯಾನ್ಸರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಸೋಮವಾರ ಪುಷ್ಪ ನಮನ ಸಲ್ಲಿಸಿದರು.
ನಂತರ ಸಿದ್ದರಾಮಯ್ಯ ಅವರು...
ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...
ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಲೇ ಇದ್ದು, ಸಂಚಾರ ನಿಯಮ ಪಾಲನೆ ಮಾಡದೆ ಇರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ...