ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ...
ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ ಆಗಿರುವ ಮೋದಿಯವರು ತಾನೊಬ್ಬ ದೇವದೂತ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ ಎಂದು ಸಚಿವ ಹೆಚ್ ಸಿ ಮಹದೇವಪ್ಪ...
ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ ಕೆ...
"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ" ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ.
ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು...
ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ ಬರಗಾಲದ ಪರಿಹಾರವನ್ನು ಕೊಟ್ಟಿದ್ದರೂ ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ ಎಂದು ರಾಜ್ಯ ರೈತ ಮೋರ್ಚಾ...
ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರಿನ ಅಂತರರಾಷ್ಟ್ರೀಯ...
ನಮ್ಮವರೇ ಬೆಂಗಳೂರನ್ನು ಅವಹೇಳನ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ, ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಹಾಗೂ ಚಿಹ್ನೆ ಬಳಸಲು ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಅವಕಾಶವಿರುವುದಿಲ್ಲ....
ಬಡವರಿಗೆ ಆರ್ಥಿಕಾವಗಿ ನೆರವಾಗಲೆಂದು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂಗಿಸಿ ಮಾತನಾಡುವ ಮೂಲ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.
ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ...
"ನನ್ನ ಮಗ ರಾಕೇಶ್ ಸತ್ತು 8 ವರ್ಷಗಳಾಗಿವೆ. ಈಗ ಆ ವಿಚಾರವನ್ನು ಬೇರ‍್ಯಾವುದಕ್ಕೋ ಜೋಡಿಸಿ ಮಾತನಾಡುವುದು ಮೂರ್ಖತನ. ಕುಮಾರಸ್ವಾಮಿ ಅಣ್ಣನ ಮಗ ಅತ್ಯಾಚಾರ ಮಾಡಿ ಓಡಿ ಹೋಗಿದ್ದಾನೆ. ಅದಕ್ಕೂ 2016ರಲ್ಲಿ ಸತ್ತು ಹೋದ...
ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ ತೂಕದಿಂದ ಬಳಲುತ್ತಿರುವುದು ಫಿಟ್ನೆಸ್ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, “ಈ ವಿಚಾರಕ್ಕೆ...