ರಾಜ್ಯ

ನಿಮ್ಮ ಮಗ ಸಾಯಲಿ ಅಂತಲೇ ವಿದೇಶಕ್ಕೆ ಕಳುಹಿಸಿದ್ರಾ : ಸಿಎಂ ಪ್ರಶ್ನಿಸಿದ ಕುಮಾರಸ್ವಾಮಿ

"ಪ್ರಜ್ವಲ್ ನನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ ಈ ಹಿಂದೆ ವಿದೇಶಕ್ಕೆ ತಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ದರಾ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ...

ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಮಾವು ಮೇಳ ಆರಂಭ

ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮೇ 24ರಿಂದ ‘ಮಾವು ಮತ್ತು ಹಲಸು’ ಮೇಳ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆರಂಭವಾಗಿದೆ. ತೋಟಗಾರಿಕೆ ಇಲಾಖೆ ಹಾಗೂ ಮಾವು ನಿಗಮ‌ ಮಂಡಳಿ ಅಧಿಕೃತವಾಗಿ ಮಾವು ಮೇಳಕ್ಕೆ ಚಾಲನೆ...

ಗೋಣಿ ಚೀಲ ಕೊರತೆ ನೆಪ ಮುಂದಿಟ್ಟುಕೊಂಡು ಕೊಬ್ಬರಿ ಖರೀದಿ ಮಾಡದ ಸರ್ಕಾರ: ಆರ್‌ ಅಶೋಕ್‌ ಕಿಡಿ

ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌ ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ...

ಮನರಂಜನೆಗಾಗಿ ಚಾಲಕನಿಂದ ಕೊಡೆ ಹಿಡಿದು ಬಸ್‌ ಚಾಲನೆ : ಸಾರಿಗೆ ಇಲಾಖೆ ಸ್ಪಷ್ಟನೆ

ಮಳೆ ಬರುತ್ತಿರುವಾಗ ಚಾಲಕನೋರ್ವ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾಗಿ ಸ್ಪಷ್ಟೀಕರಣ ನೀಡಿರುವ ಸಾರಿಗೆ ಇಲಾಖೆ, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ್ದಾರೆ. ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು...

ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಜಗದೀಶ್ ಆಪ್ತರಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೌಂದರ್ಯ ಜಗದೀಶ್ ಅವರು ಡೆತ್‌ನೋಟ್‌ ಬರೆದಿದ್ದರು. ಅದನ್ನು ವಶಕ್ಕೆ...

ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರಂದು ಮಧ್ಯಾಹ್ನ ಪ್ರಕಟವಾಗಿದೆ. ಬೆಂಗಳೂರಿನ ಬಾಲಸತ್ಯ ಸರವಣನ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಪರೀಕ್ಷೆ...

ಬೆಂಗಳೂರು ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಮಾಡದ ಸರ್ಕಾರ: ಆರ್.ಅಶೋಕ್

ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರದಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಮಾಹಿತಿ ಬಂದಿದೆ...

ಬೆಂಗಳೂರು | ಪ್ರಬುದ್ಧಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ₹2,000 ಕದ್ದು, ವಿದ್ಯಾರ್ಥಿನಿ ಕೈಗೆ ಸಿಕ್ಕಿಬಿದ್ದಿದ್ದ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಎಂಬ...

ಯತೀಂದ್ರ ಅವರನ್ನು ಎಂಎಲ್​ಸಿ ಮಾಡುವುದಾಗಿ ಹೈಕಮಾಂಡ್​ ಹೇಳಿದೆ: ಸಿದ್ದರಾಮಯ್ಯ

ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್​​ನವರು ಎಂಎಲ್​ಸಿ ಮಾಡುವುದಾಗಿ ಹೇಳಿದ್ದರು. ಕಾದು ನೋಡಬೇಕು. ನಿಮ್ಮನ್ನು ಎಮ್‌ಎಲ್‌ಸಿ ಮಾಡುತ್ತೇವೆ, ನಿಮ್ಮ ತಂದೆಯವರಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಅವರಿಗೆ ಹೈಕಮಾಂಡ್‌ ಹೇಳಿತ್ತು. ವರಿಷ್ಠರ ಮಾತಿಗೆ...

ಬಂಡವಾಳ ಹೂಡಿಕೆ | ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಡಿ ಕೆ ಶಿವಕುಮಾರ್

"ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇವೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...

ಪ್ರಜ್ವಲ್‌ ಪ್ರಕರಣ | ಸತ್ಯ ಹರಿಶ್ಚಂದ್ರ ಪಾತ್ರಕ್ಕೆ ಬಣ್ಣ ಬಳಿದುಕೊಂಡ ಕುಮಾರಸ್ವಾಮಿ: ಕಾಂಗ್ರೆಸ್‌ ಲೇವಡಿ

ಸಿಡಿ ಮಾಡಿದವರನ್ನು ಎಸ್‌ಐಟಿ ಮುಂದೆ ನಿಲ್ಲಿಸಲು ಆಗದ ಬ್ರದರ್ ಸ್ವಾಮಿ ತನಿಖೆಯ ದಾರಿ ತಪ್ಪಿಸಲು ಅಧಿಕಾರಿಗಳ ಜರಿಯುತ್ತಿದ್ದಾರೆ. ಬ್ರದರ್ ಸ್ವಾಮಿ ನಿಮ್ಮ ಬಳಿ ಅಷ್ಟೊಂದು ದಾಖಲೆ ಇದ್ದರೆ ನೀವೇ ಎಸ್‌ಐಟಿಗೆ ಪ್ರಮಾಣ ಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ