ರಾಜ್ಯ

ಮಹಾಲಕ್ಷ್ಮೀ ಯೋಜನೆ | ಕಾಂಗ್ರೆಸ್‌ ಗೆಲುವಿನ ಭರವಸೆ; ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಮುಂದೆ ನಿಂತ ಮಹಿಳೆಯರು

2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ' ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ ಖಾತೆಗೆ ವಾರ್ಷಿಕ 1ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಗೆಲ್ಲುತ್ತದೆ ಎಂಬ...

ಬಿಜೆಪಿ ಅಧಿಕಾರವಧಿಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದಲ್ಲಿ ಯಾವುದೇ ಹಗರಣ ನಡೆಯಲು ನಾವು ಬಿಡಲ್ಲ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯ ಸತ್ಯ ಸಿಐಡಿ ತನಿಖೆಯಲ್ಲಿ ಹೊರ ಬರಲಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಭ್ರಷ್ಟಾಚಾರ ಕುರಿತು...

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್...

ದಲಿತ ನಾಯಕರ ಮೂಲೆಗುಂಪು ಮಾಡುವಲ್ಲಿ ಸಿಎಂ, ಡಿಸಿಎಂ ಇಬ್ಬರದ್ದೂ ಒಂದೇ ನಿಲುವು: ಆರ್‌ ಅಶೋಕ್‌ ಟೀಕೆ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ ವಿತರಣೆ ಮಾಡುತ್ತಿದ್ದು, ಮೇ 29ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸಲು ಪ್ರಾರಂಭಿಸಿದೆ. ಜೂನ್ 1ರಿಂದ ವಿದ್ಯಾರ್ಥಿ...

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಮೂಲದ ಆರೋಪಿ ಬಂಧಿತ. ಉಳಿದಿಬ್ಬರು...

ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ವಾರ್ಷಿಕ ಕೇಬಲ್ ಮೇಗರಿಂಗ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಮೇ 29ರಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿದ್ದು, ಎಂಟು ಮೆಮು...

ಕೊಪ್ಪಳ | ಒಂದೇ ಕುಟುಂಬದ ಮೂವರ ನಿಗೂಢ ಸಾವು

ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಮೇಶ್ವರಿ (50), ವಸಂತಾ (32)...

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡ್‌ಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿ ಕೆ ಶಿವಕುಮಾರ್

"ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷಕ್ಕಾಗಿ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ, ಪಟ್ಟಿ ಅಂತಿಮಗೊಳಿಸಲಾಗುವುದು...

ಬಿತ್ತನೆ ಬೀಜಗಳ ದರ ಏರಿಕೆ: ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿತ್ತನೆ ಬೀಜಗಳ ದರಗಳ ಏರಿಕೆ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, "ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ. ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ...

ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್‌ರ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಒಪ್ಪಿಗೆ

ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ...

ಈ ಹೊತ್ತಿನ ಪ್ರಮುಖ ಸುದ್ದಿ