ರಾಜ್ಯ

ದೇಶಕಂಡ ಅದಕ್ಷ, ಅಸಮರ್ಥ ಗೃಹ ಸಚಿವ ಪರಮೇ‌ಶ್ವರ್‌ ಅವರನ್ನು ಸಂಪುಟದಿಂದ ಕೈಬಿಡಲಿ: ಪಿ.ರಾಜೀವ್ ಆಗ್ರಹ

ರಾಜ್ಯದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಸಾಕಷ್ಟು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು-...

‌ʼಈ ದಿನʼ ಗ್ರೌಂಡ್‌ ರಿಪೋರ್ಟ್ 2 | ನಾಲ್ಕು ದಶಕಗಳ ಗೌಡರ ಕುಟುಂಬದ ಅತ್ಯಾಪ್ತರ ಮೊಮ್ಮಗಳೂ ಬಲಿಪಶು!

ಹಾಸನದ ಒಡಲಲ್ಲಿ ಇಂತಹ ಇನ್ನೆಷ್ಟು ಕತೆಗಳಿವೆಯೋ ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣ ವಿಡಿಯೊ ಬಹಿರಂಗಗೊಂಡು ಇಂದಿಗೆ ಭರ್ತಿ ಒಂದು ತಿಂಗಳಾಗಿದೆ. ಆರೋಪಿಯ ಮನೆಯವರಾರೂ ಊರು ತೊರೆದಿಲ್ಲ. ಸಂತ್ರಸ್ತೆಯರು, ಬಲಿಪಶುಗಳು ಆರೋಪಿಗಳಂತೆ ಮರೆಯಲ್ಲಿ ಬದುಕುತ್ತಿದ್ದಾರೆ.   ಹಾಸನದ ಸಂಸದನ...

ಡಿಸಿ, ಸಿಇಒ ಜೊತೆ ಸಿಎಂ ಸಂವಾದ | ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಲು ಸಿದ್ದರಾಮಯ್ಯ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಗುರುವಾರ (ಮೇ 23) ವಿಡಿಯೋ ಸಂವಾದ ನಡೆಸಿದರು. ವಿಡಿಯೋ ಸಂವಾದದಲ್ಲಿ ಮಾತು...

ಬೆಂಗಳೂರು | ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ; ಹೆಚ್ಚುತ್ತಿರುವ ಪ್ರಕರಣಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಬರುವುದು ಮುಂದುವರೆದಿದ್ದು, ಮತ್ತೆ ನಗರದ ಮೂರು ‘ಫೈವ್ ಸ್ಟಾರ್’ ಹೋಟೆಲ್​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ...

ಬೆಂಗಳೂರು | ಬಿಡಬ್ಲೂಎಸ್‌ಎಸ್‌ಬಿ ಪೈಪ್‌ಲೈನ್ ಕಾಮಗಾರಿ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...

ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಜವಾಬ್ದಾರಿ ನಿರ್ವಹಿಸಲಿ: ಬಿ ಕೆ ಹರಿಪ್ರಸಾದ್‌

ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

ಬೆಂಗಳೂರು | 2022ರ ಪ್ರವಾಹದ ನಂತರ ಮುಂದುವರೆಯುತ್ತಲೇ ಇವೆ ಒಳಚರಂಡಿ ಸಮಸ್ಯೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....

ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಪೊಲೀಸರಿಗೆ ಧಮ್ಕಿ ಹಾಕಿದ ಆರೋಪ ಪ್ರಕರಣದಲ್ಲಿ ಬಂಧಿಸಲೆಂದು ಹೋಗಿದ್ದಾಗ ಇಂದು ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದಾರೆ ಎಂದು...

ಬೆಂಗಳೂರಿನ ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಶಾಶ್ವತ ನಿರ್ವಹಣಾ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಇಂದು ಸಿಟಿ ರೌಂಡ್ಸ್‌ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮುಂದಾಗುವ ಅನಾಹುತವನ್ನು ತಪ್ಪಿಸಬೇಕು. ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ...

ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ...

ಶಾಸಕ ಹರೀಶ್ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ : ಬಿ ವೈ ವಿಜಯೇಂದ್ರ

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು...

ಬೆಂಗಳೂರು | ಕ್ಯೂಲೆಕ್ಸ್ ಸೊಳ್ಳೆಗಳಿಂದ ವೆಸ್ಟ್ ನೈಲ್ ಜ್ವರದ ಆತಂಕ

ತಾಪಮಾನ ಹೆಚ್ಚಳದಿಂದ ನಿರ್ಜಲೀಕರಣಕ್ಕೆ ತುತ್ತಾಗುತ್ತಿದ್ದ ಜನರಲ್ಲಿ ಅಕಾಲಿಕ ಮಳೆ ಮಂದಹಾಸ ಮೂಡಿಸಿತ್ತು. ಆದರೆ, ಮಳೆಯಾಯಿತೆಂದು ಖುಷಿಪಡುವ ವೇಳೆಗೆ, ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತಿದೆ. ಡೆಂಘೀ ಜತೆಗೆ ವೆಸ್ಟ್‌ ನೈಲ್ ಜ್ವರದ ಆತಂಕ ಹೆಚ್ಚಳವಾಗಿದೆ. ಬೇಸಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ