ರಾಜ್ಯ

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು | ಸಿಎಂ, ಎಸ್ಐಟಿ ಪತ್ರಕ್ಕೆ ಈವರೆಗೂ ಸ್ಪಂದಿಸದ ಕೇಂದ್ರ ಸರ್ಕಾರ: ಸಚಿವ ಪರಮೇಶ್ವರ್‌

ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...

ಸಿಎಂ ಸಿಟಿ ರೌಂಡ್ಸ್‌ | ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿದ್ದರಾಮಯ್ಯ

ರಾಜಧಾನಿ ಬೆಂಗಳೂರಿನಲ್ಲಿ ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾದರು. ಬೆಂಗಳೂರು ಸಿಟಿ ರೌಂಡ್ಸ್‌ ವೇಳೆ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ...

ಪೊಲೀಸರಿಗೆ ಧಮ್ಕಿ ಹಾಕಿ ಗೂಂಡಾ ವರ್ತನೆ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು...

ʼಗೃಹಲಕ್ಷ್ಮಿʼಯಿಂದ ಬಂತು ಸಕ್ಕುಬಾಯಿಗೆ ʼದೃಷ್ಟಿಭಾಗ್ಯʼ

ರಾಜ್ಯ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕುಟುಂಬಸ್ಥರು 10 ತಿಂಗಳಿನ ಹಣ ಒಟ್ಟುಗೂಡಿಸಿ ಕಣ್ಣಿನ ಶಸ್ತ್ರಚಿಕಿತ್ಸೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ ಯೋಜನೆ'ಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ...

ಸಂಸದ ಪ್ರಜ್ವಲ್ ಪರ ನಾನಿಲ್ಲ, ಅಧಿಕಾರ ದುರುಪಯೋಗ‌ ವಿರುದ್ಧ ನನ್ನ ಕಾನೂನು ಹೋರಾಟ: ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣನನ್ನು ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಅವನ ಪರವಾಗಿಯೂ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಆದರೆ, ಅಧಿಕಾರ ದುರುಪಯೋಗದ ವಿರುದ್ಧ ನನ್ನ ಕಾನೂನು ಹೋರಾಟ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌...

ಮೈಸೂರು | ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ. ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17)...

ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್‌ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ಹಿನ್ನೆಲೆ,...

ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್‌ಸ್ಟೆಬಲ್‌ ಒಬ್ಬರು ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು...

ಕಾವೇರಿ ನೀರು | ಕರ್ನಾಟಕದ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ‌ಮತ್ತೊಮ್ಮೆ ವಿಫಲ: ಆರ್‌ ಅಶೋಕ್

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮ್ಮೆ ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮ್ಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ವಿಧಾನಸಭೆ ವಿರೋಧ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಹುಬ್ಬಳ್ಳಿಯ ಸಹೋದರರು ಸೇರಿ 11 ಮಂದಿ ಎನ್‌ಐಎ ವಶಕ್ಕೆ!

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ದಾಳಿ ನಡೆಸಿದ್ದರು....

ಎರಡು ಜಿಲ್ಲೆಗಳಲ್ಲಿ ಹಜ್ ಭವನಕ್ಕಾಗಿ ಅನುದಾನ: ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಭರವಸೆ

"ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ...

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

"ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ...

ಈ ಹೊತ್ತಿನ ಪ್ರಮುಖ ಸುದ್ದಿ