"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು" ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಗುಂಡಿ...
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ, ಈ ಮೇ ತಿಂಗಳ ಕೊನೆಯ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ (ಸಂತ್ರಸ್ತೆಯ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಲಂಗ್ ಕ್ಯಾನ್ಸರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಸೋಮವಾರ ಪುಷ್ಪ ನಮನ ಸಲ್ಲಿಸಿದರು.
ನಂತರ ಸಿದ್ದರಾಮಯ್ಯ ಅವರು...
ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...
ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಲೇ ಇದ್ದು, ಸಂಚಾರ ನಿಯಮ ಪಾಲನೆ ಮಾಡದೆ ಇರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ...
ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ...
ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ ಆಗಿರುವ ಮೋದಿಯವರು ತಾನೊಬ್ಬ ದೇವದೂತ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ ಎಂದು ಸಚಿವ ಹೆಚ್ ಸಿ ಮಹದೇವಪ್ಪ...
ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ ಕೆ...
"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ" ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ.
ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು...