"ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು...
ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದ ನೆಪದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದಲ್ಲದೆ,...
ಐಪಿಎಲ್ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್...
ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ...
ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...
ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ...
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ವಿಶೇಷ ತನಿಖಾ ತಂಡ (ಎಸ್‍ಐಟಿ) ಮುಂದಾಗಿದೆ.
ಪ್ರಜ್ವಲ್ ರೇವಣ್ಣಗೆ ಸೇರಿದ ಎಲ್ಲ ಬ್ಯಾಂಕ್ ಖಾತೆಗಳ...
"ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ" ಎಂದು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ...
"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು" ಎಂದು ವಕೀಲ ಹಾಗೂ...
ಗ್ರೇಸ್ ಅಂಕಗಳ ಮೂಲಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವ ಶಿಕ್ಷಣ ಇಲಾಖೆಯ ಹೆಗ್ಗಳಿಕೆ ರಾಜ್ಯದಲ್ಲಿ ಕಲಿಕಾ ಬಿಕ್ಕಟ್ಟಿನ ಉದ್ದ, ಆಳ ಹಾಗೂ ಅಗಲವನ್ನು ಪ್ರತಿಬಿಂಬಿಸುತ್ತದೆ ಎಂದು ಶಿಕ್ಷಣ ತಜ್ಞ ವಿ ಪಿ ನಿರಂಜನಾರಾಧ್ಯ...
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಮಾಜಿ...