ರಾಜ್ಯ

ಅಂಜಲಿ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ; ವೈಯಕ್ತಿಕವಾಗಿ 2 ಲಕ್ಷ ಪರಿಹಾರ ವಿತರಣೆ

ಪ್ರೀತಿ ನಿರಾಕರಿಸಿದ್ದಾಳೆ ಎನ್ನುವ ಕಾರಣಕ್ಕೆ ವಿಕೃತ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಈ ಪ್ರಕರಣವನ್ನು ಕೂಡ...

ಪ್ರಜ್ವಲ್‌ ಪ್ರಕರಣ | ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಸಚಿವ ಚಲುವರಾಯಸ್ವಾಮಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ...

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ...

ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಮಾತು ಆಡುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ

ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...

ಆರ್‌ಸಿಬಿ-ಸಿಎಸ್‌ಕೆ ಪಂದ್ಯ | ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್​ ನಿಷೇಧ; ಬಿಗಿ ಭದ್ರತೆ

ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್) ಟೂರ್ನಿಯಲ್ಲಿ ಶನಿವಾರ ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್​ಕಿಂಗ್ಸ್​ (ಸಿಎಸ್‌ಕೆ) ನಡುವೆ ಪಂದ್ಯ ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ...

ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ: ಹೆಚ್‌.ಡಿ.ದೇವೇಗೌಡ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ''ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...

ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. "ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ...

ಬೆಂಗಳೂರು | ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ; ಬೆಸ್ಕಾಂ ಅಧಿಕಾರಿ​​ ಬಂಧನ

ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್​ ಗಂಗಾಧರ್‌ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗಂಗಾಧರ್‌ ಪೊಲೀಸ್ ಇನ್ಸ್‌ಪೆಕ್ಟರ್‌...

ದೆಹಲಿ – ಬೆಂಗಳೂರು | 175 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ. ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್​ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ...

ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, "ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ" ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಮೋದಿಯವರ...

ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಮೇ 20ರವರೆಗೆ ಎಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ. ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ...

ಈ ಹೊತ್ತಿನ ಪ್ರಮುಖ ಸುದ್ದಿ