ರಾಜ್ಯ

ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಜವಾಬ್ದಾರಿ ನಿರ್ವಹಿಸಲಿ: ಬಿ ಕೆ ಹರಿಪ್ರಸಾದ್‌

ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

ಬೆಂಗಳೂರು | 2022ರ ಪ್ರವಾಹದ ನಂತರ ಮುಂದುವರೆಯುತ್ತಲೇ ಇವೆ ಒಳಚರಂಡಿ ಸಮಸ್ಯೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....

ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಪೊಲೀಸರಿಗೆ ಧಮ್ಕಿ ಹಾಕಿದ ಆರೋಪ ಪ್ರಕರಣದಲ್ಲಿ ಬಂಧಿಸಲೆಂದು ಹೋಗಿದ್ದಾಗ ಇಂದು ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದಾರೆ ಎಂದು...

ಬೆಂಗಳೂರಿನ ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಶಾಶ್ವತ ನಿರ್ವಹಣಾ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಇಂದು ಸಿಟಿ ರೌಂಡ್ಸ್‌ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮುಂದಾಗುವ ಅನಾಹುತವನ್ನು ತಪ್ಪಿಸಬೇಕು. ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ...

ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ...

ಶಾಸಕ ಹರೀಶ್ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ : ಬಿ ವೈ ವಿಜಯೇಂದ್ರ

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು...

ಬೆಂಗಳೂರು | ಕ್ಯೂಲೆಕ್ಸ್ ಸೊಳ್ಳೆಗಳಿಂದ ವೆಸ್ಟ್ ನೈಲ್ ಜ್ವರದ ಆತಂಕ

ತಾಪಮಾನ ಹೆಚ್ಚಳದಿಂದ ನಿರ್ಜಲೀಕರಣಕ್ಕೆ ತುತ್ತಾಗುತ್ತಿದ್ದ ಜನರಲ್ಲಿ ಅಕಾಲಿಕ ಮಳೆ ಮಂದಹಾಸ ಮೂಡಿಸಿತ್ತು. ಆದರೆ, ಮಳೆಯಾಯಿತೆಂದು ಖುಷಿಪಡುವ ವೇಳೆಗೆ, ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತಿದೆ. ಡೆಂಘೀ ಜತೆಗೆ ವೆಸ್ಟ್‌ ನೈಲ್ ಜ್ವರದ ಆತಂಕ ಹೆಚ್ಚಳವಾಗಿದೆ. ಬೇಸಿಗೆ...

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು | ಸಿಎಂ, ಎಸ್ಐಟಿ ಪತ್ರಕ್ಕೆ ಈವರೆಗೂ ಸ್ಪಂದಿಸದ ಕೇಂದ್ರ ಸರ್ಕಾರ: ಸಚಿವ ಪರಮೇಶ್ವರ್‌

ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...

ಸಿಎಂ ಸಿಟಿ ರೌಂಡ್ಸ್‌ | ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿದ್ದರಾಮಯ್ಯ

ರಾಜಧಾನಿ ಬೆಂಗಳೂರಿನಲ್ಲಿ ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾದರು. ಬೆಂಗಳೂರು ಸಿಟಿ ರೌಂಡ್ಸ್‌ ವೇಳೆ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ...

ಪೊಲೀಸರಿಗೆ ಧಮ್ಕಿ ಹಾಕಿ ಗೂಂಡಾ ವರ್ತನೆ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು...

ʼಗೃಹಲಕ್ಷ್ಮಿʼಯಿಂದ ಬಂತು ಸಕ್ಕುಬಾಯಿಗೆ ʼದೃಷ್ಟಿಭಾಗ್ಯʼ

ರಾಜ್ಯ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕುಟುಂಬಸ್ಥರು 10 ತಿಂಗಳಿನ ಹಣ ಒಟ್ಟುಗೂಡಿಸಿ ಕಣ್ಣಿನ ಶಸ್ತ್ರಚಿಕಿತ್ಸೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ ಯೋಜನೆ'ಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ...

ಸಂಸದ ಪ್ರಜ್ವಲ್ ಪರ ನಾನಿಲ್ಲ, ಅಧಿಕಾರ ದುರುಪಯೋಗ‌ ವಿರುದ್ಧ ನನ್ನ ಕಾನೂನು ಹೋರಾಟ: ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣನನ್ನು ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಅವನ ಪರವಾಗಿಯೂ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಆದರೆ, ಅಧಿಕಾರ ದುರುಪಯೋಗದ ವಿರುದ್ಧ ನನ್ನ ಕಾನೂನು ಹೋರಾಟ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌...

ಈ ಹೊತ್ತಿನ ಪ್ರಮುಖ ಸುದ್ದಿ