ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನ ಜೈಲಿನಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಎಚ್.ಡಿ ರೇವಣ್ಣ ಅವರಿಗೆ ಮತ್ತೊಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಒಂದು...
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ.
ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ...
ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್.ಪ್ರಸನ್ನ ಅವರನ್ನು ನೇಮಕ...
ಡೆಲ್ಲಿ ಮತ್ತು ಆರ್‌ಸಿಬಿಯ ನಡುವೆ ಮೇ 12ರಂದು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆದಿತ್ತು. ಪಂದ್ಯ ವೀಕ್ಷಣೆಗೆ ಬಂದ ಪ್ರೇಕ್ಷಕರೊಬ್ಬರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಮೇಳದಲ್ಲಿ...
ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಕೇಸ್‌ನಲ್ಲಿ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿರುವ ಎಚ್ ಡಿ ರೇವಣ್ಣಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ...
ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10...
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯನ್ನು ಮತ್ತೆ ವಾಪಸ್ ಕರೆದುಕೊಂಡು ಬರಲು ಆಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ನೇಮಿಸಿ,...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿ ನನ್ನ ಸಂಪರ್ಕದಲ್ಲಿ ಇರಲಿಲ್ಲ. ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬಂದ ಮೇಲೂ ನನ್ನ ಸಂಪರ್ಕದಲ್ಲಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ...
ಬಿ ಎಸ್ ಯಡಿಯೂರಪ್ಪ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು. 110 ಸೀಟಿನ ಮೇಲೆ ಯಾವತ್ತೂ ಅವರ ಪಕ್ಷ ಹೋಗಿಲ್ಲ. ಇನ್ನು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎನ್ನುವುದು ಹಾಸ್ಯಾಸ್ಪದ. ಅಪ್ಪ ಮಕ್ಕಳ ಬಳಿ ಹಡಬಿ...
ಐಸಿಸಿ ಪುರುಷರ ಟಿ–20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ಬಿಡುಗಡೆ ಮಾಡಿದೆ. ಹೊಸ ಜೆರ್ಸಿಯನ್ನು ತೊಟ್ಟಿರುವ ಆಟಗಾರರ ಚಿತ್ರವನ್ನು ಕ್ರಿಕೆಟ್...
"ಬೆಂಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಮೇ...