ರಾಜ್ಯ

ಪ್ರಜ್ವಲ್‌ ಪ್ರಕರಣ | 10 ಪೆನ್​​ಡ್ರೈವ್‌, ಹಾರ್ಡ್ ಡಿಸ್ಕ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಎಸ್‌ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ‌ (ಎಸ್‌ಐಟಿ) ಬಿಜೆಪಿ ನಾಯಕ ಪ್ರೀತಂ...

ಕರ್ನಾಟಕದ 13-14 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಖಚಿತ; ಕೈ ಪಡೆ ವಿಶ್ವಾಸ

ಕರ್ನಾಟಕದಲ್ಲಿ ಲೋಕಸಭಾ ಚುಣಾವಣೆಯ ಮತದಾನ ಮುಗಿದಿದೆ. ಕಾಂಗ್ರೆಸ್‌ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ರಾಜ್ಯದ 13-14 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳ ಪರವಾದ ಒಲವು, ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾಂಗ್ರೆಸ್‌ನಲ್ಲಿ...

ರೈತರ ಸಂಕಷ್ಟದಲ್ಲಿ ಭಾಗಿಯಾಗದೇ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ: ಎಚ್‌ ಡಿ ಕುಮಾರಸ್ವಾಮಿ

ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಮಾಜಿ...

ಬೆಂಗಳೂರು | ಮನೆ ಮಾಲಕಿಯ ಕತ್ತು ಹಿಸುಕಿ ಹತ್ಯೆಗೈದ ಬಾಡಿಗೆದಾರ ಯುವತಿ; ಬಂಧನ

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಮನೆಯಲ್ಲಿ...

ಪ್ರಜ್ವಲ್‌-ರೇವಣ್ಣ ಪ್ರಕರಣ | ಸಾಹಿತಿಗಳ ಅಭಿಪ್ರಾಯ ಸರ್ಕಾರ ಪರಿಗಣಿಸಲಿದೆ: ಗೃಹ ಸಚಿವ ಪರಮೇಶ್ವರ್

ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಈಗಾಗಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾಹಿತಿಗಳು ಪತ್ರ ಬರೆದಿರುವುದರಿಂದ ಎಚ್ಚರಿಸಿದಂತಾಗುತ್ತದೆ. ಸಾಹಿತಿಗಳು ಪತ್ರದ ಮೂಲಕ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ....

ಇದೊಂದು ಅಸಮರ್ಥ ಸಂಪುಟ; ಅಭಿವೃದ್ಧಿ ಶೂನ್ಯ ಸರಕಾರ: ಶಾಸಕ ಸುನೀಲ್ ಕುಮಾರ್ ಟೀಕೆ

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಟೀಕಿಸಿದರು. ಬೆಂಗಳೂರಿನಲ್ಲಿ...

ಬಿಜೆಪಿ-ಜೆಡಿಎಸ್​ನವರು ಪ್ರಜ್ವಲ್‌ರನ್ನು ಎನ್‌ಕೌಂಟರ್ ಮಾಡಿ ಅಂತ ಯಾಕೆ ಹೇಳುತ್ತಿಲ್ಲ: ಸಚಿವ ದರ್ಶನಾಪುರ ಪ್ರಶ್ನೆ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಸಚಿವ ಶರಣಬಸಪ್ಪ ದರ್ಶನಾಪುರ, "ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಯಾದಾಗ ಬಿಜೆಪಿ ಮತ್ತು ಜೆಡಿಎಸ್​ನವರು ಕೊಲೆಗೈದಿದ್ದ ಆರೋಪಿಯನ್ನು...

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ: ವಿಪಕ್ಷ ನಾಯಕ ಆರ್. ಅಶೋಕ್

"ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ" ಎಂದು  ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಜಿ ಸಚಿವ ರೇವಣ್ಣ...

ವಿಧಾನ ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರ; ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು!

ಅತ್ತ ಬಿಜೆಪಿಯ ಅಭ್ಯರ್ಥಿಯ ಘೋಷಣೆ : ಇತ್ತ ಜೆಡಿಎಸ್‌ನಿಂದಲೂ ಬಿ ಫಾರಂ ವಿತರಣೆ! ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಆರು...

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಗುಡುಗು, ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆ

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ)...

ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ...

ಅಧಿಕಾರಕ್ಕಾಗಿ ಹಪಹಪಿಸುವವರು ತಲೆ ಎತ್ತಲು ಹೋದರೆ ಮದ್ದು ನೀಡಲು ನಮ್ಮ ವರಿಷ್ಠರು ಸಶಕ್ತರಿದ್ದಾರೆ: ವಿಜಯೇಂದ್ರ

ಸಿದ್ದರಾಮಯ್ಯ ಅವರೇ, ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ