ರಾಜ್ಯ

ʼಈ ದಿನʼ ಗ್ರೌಂಡ್‌ ರಿಪೋರ್ಟ್‌ 1 | ನಿಶ್ಚಿತಾರ್ಥ, ಮದುವೆ, ಸಂಬಂಧ ಮುರಿಯುವ ಆತಂಕದಲ್ಲಿ ಹಾಸನದ ಕುಟುಂಬಗಳು…

ಕುಟುಂಬದಲ್ಲಿ ಸಾವು-ನೋವು ಸಂಭವಿಸಿದರೆ ಕೆಲ ಕಾಲದಲ್ಲಿ ಎಲ್ಲರೂ ಯಥಾಸ್ಥಿತಿಗೆ ಮರಳುತ್ತಾರೆ. ಆದರೆ, ತಮ್ಮ ಅಥವಾ ಮನೆ ಮಗಳ ಖಾಸಗಿ ಕ್ಷಣದ ವಿಡಿಯೊ ಊರಿನ ಜನರ ಮೊಬೈಲ್‌ನಲ್ಲಿ ಇದ್ದಾಗ, ಪದೇ ಪದೇ ಆಗುವ ಅವಮಾನ,...

ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಜೂನ್‌ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ತೆರವಾದ ಸ್ಥಾನಗಳಿಗೆ...

ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ನಿಯಮ ಜಾರಿ; ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮ ಅಳವಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕದ ಎಲ್ಲ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿಯೂ...

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಶ್ನೆ

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ...

ವರ್ಷಾಚರಣೆ ಸಂಭ್ರಮದಲ್ಲಿರುವ ಸರ್ಕಾರ ರೈತರಿಗೆ ಯಾವ ಕೊಡುಗೆ ಕೊಟ್ಟಿದೆ: ಕುಮಾರಸ್ವಾಮಿ ಪ್ರಶ್ನೆ

"ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ" ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ...

ಪ್ರಜ್ವಲ್‌ ಎಲ್ಲೇ ಇದ್ದರೂ ಎಸ್‌ಐಟಿ ಮುಂದೆ ಬಂದು ಶರಣಾಗು; ಕೈಮುಗಿದು ಬೇಡಿಕೊಂಡ ಕುಮಾರಸ್ವಾಮಿ

"ಹೆಚ್‌ ​ಡಿ ದೇವೇಗೌಡ ಮತ್ತು ನನ್ನ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡುವೆ, ರಾಜ್ಯಕ್ಕೆ ಬಂದು ಎಸ್‌ಐಟಿಗೆ ಶರಣಾಗು" ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ...

ಜನರು ಐದು ವರ್ಷ ಆಶೀರ್ವಾದ ಮಾಡಿದ್ದಾರೆ, ನಾವು ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗಾಗಿ 52,009 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಗ್ಯಾರಂಟಿಗಳು ಸ್ಥಗಿತವಾಗುತ್ತವೇ ಎಂಬುದು ಬಿಜೆಪಿಯ ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ...

ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

"ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು...

ಅಕ್ರಮ ಕಲ್ಲುಕೋರೆ: ಬಿಜೆಪಿ ಮುಖಂಡನ ಬಂಧನ; ಠಾಣೆಗೆ ನುಗ್ಗಿ ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ!

ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದ ನೆಪದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದಲ್ಲದೆ,...

ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

ಐಪಿಎಲ್‌ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್‌...

ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ...

ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್‌ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ