ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ...
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದಾಗಿದೆ.
ಪ್ರಜ್ವಲ್ ರೇವಣ್ಣಗೆ ಸೇರಿದ ಎಲ್ಲ ಬ್ಯಾಂಕ್ ಖಾತೆಗಳ...
"ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ" ಎಂದು...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ...
"ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು" ಎಂದು ವಕೀಲ ಹಾಗೂ...
ಗ್ರೇಸ್ ಅಂಕಗಳ ಮೂಲಕ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವ ಶಿಕ್ಷಣ ಇಲಾಖೆಯ ಹೆಗ್ಗಳಿಕೆ ರಾಜ್ಯದಲ್ಲಿ ಕಲಿಕಾ ಬಿಕ್ಕಟ್ಟಿನ ಉದ್ದ, ಆಳ ಹಾಗೂ ಅಗಲವನ್ನು ಪ್ರತಿಬಿಂಬಿಸುತ್ತದೆ ಎಂದು ಶಿಕ್ಷಣ ತಜ್ಞ ವಿ ಪಿ ನಿರಂಜನಾರಾಧ್ಯ...
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಮಾಜಿ...
ಪ್ರೀತಿ ನಿರಾಕರಿಸಿದ್ದಾಳೆ ಎನ್ನುವ ಕಾರಣಕ್ಕೆ ವಿಕೃತ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಈ ಪ್ರಕರಣವನ್ನು ಕೂಡ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ...
ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ...
ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್) ಟೂರ್ನಿಯಲ್ಲಿ ಶನಿವಾರ ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ಕಿಂಗ್ಸ್ (ಸಿಎಸ್ಕೆ) ನಡುವೆ ಪಂದ್ಯ ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ...