ರಾಜ್ಯ

ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ: ಹೆಚ್‌.ಡಿ.ದೇವೇಗೌಡ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ''ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...

ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. "ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ...

ಬೆಂಗಳೂರು | ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ; ಬೆಸ್ಕಾಂ ಅಧಿಕಾರಿ​​ ಬಂಧನ

ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್​ ಗಂಗಾಧರ್‌ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗಂಗಾಧರ್‌ ಪೊಲೀಸ್ ಇನ್ಸ್‌ಪೆಕ್ಟರ್‌...

ದೆಹಲಿ – ಬೆಂಗಳೂರು | 175 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ. ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್​ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ...

ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, "ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ" ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಮೋದಿಯವರ...

ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್‌ಎಸ್‌ಎಲ್‌ಸಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಮೇ 20ರವರೆಗೆ ಎಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ. ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ...

ಗೃಹ ಸಚಿವರಿಂದ ವಿಧಾನಸೌಧ ಭದ್ರತೆ ಪರಿಶೀಲನೆ; ಇನ್ಮುಂದೆ ಕೈಯಿಂದ ಪಾಸ್‌ ವಿತರಣೆ ಇಲ್ಲ

ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ‌ ಬಳಿಕ ಭದ್ರತೆಯನ್ನು ಪರಿಶೀಲನೆ ನಡೆಸಿ, ವಿಧಾನಸೌಧ ಭದ್ರತಾ...

ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ಕನ್ನಡ ನಾಶ : ರಮೇಶ್‌ ಬೆಳ್ಳಮ್ಕೊಂಡ

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಗಳಿಂದ ಕನ್ನಡ ಭಾಷೆ ನಾಶವಾಗುತ್ತಿದೆ. ಒಂದೆಡೆ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಕನ್ನಡ ಓದಲು ಮತ್ತು...

ಲೈಂಗಿಕ ದೌರ್ಜನ್ಯ ಪ್ರಕರಣ | ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತೆ ನ್ಯಾಯಾಂಗ ಬಂಧನಕ್ಕೆ

ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಮತ್ತು ವಕೀಲ ಡಿ ದೇವರಾಜೇಗೌಡ ಅವರ ಮೂರು ದಿನದ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದು, ಮೇ. 24ವರೆಗೆ ಮತ್ತೆ ನ್ಯಾಯಾಂಗ...

ಬೆಂಗಳೂರು | ಅನುಮಾನಾಸ್ಪದ ರೀತಿಯಲ್ಲಿ ಮತ್ತೊಬ್ಬ ಯುವತಿಯ ಶವ ಪತ್ತೆ

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಮತ್ತೊಬ್ಬ ಯುವತಿಯ...

ಬಾಲಕಿ ಕೊಲೆ | ಇನ್‌ಸ್ಪೆಕ್ಟರ್ ಅಮಾನತು, ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ: ಸಚಿವ ಪರಮೇಶ್ವರ್‌

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೆ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...

ಈ ಹೊತ್ತಿನ ಪ್ರಮುಖ ಸುದ್ದಿ