ಕಾರಿನ ಮಾಲೀಕನ ಅಜಾಗರೂಕತೆಯಿಂದ ನಾಲ್ಕು ವರ್ಷದ ಬಾಲಕ ಬಲಿಯಾದ ಘಟನೆ ಬೆಂಗಳೂರಿನ ಜೈ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ಭಾನುವಾರ ನಡೆದಿದೆ.
ಆರವ್ (5) ಮೃತ ದುರ್ದೈವಿ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮುರುಗೇಶಪಾಳ್ಯ...
ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...
ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು...
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ನಿನ್ನೆ(ಮೇ 10) ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ...
ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು...
ಅಣ್ಣಾಮಲೈ ಒಬ್ಬ ಅಯೋಗ್ಯ ವ್ಯಕ್ತಿ. ನಮ್ಮ ರಾಜ್ಯದಿಂದ ನಿವೃತ್ತಿ ಸಂಬಳ ತೆಗೆದುಕೊಂಡು ಇಲ್ಲಿ ಬಂದು ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ನಮ್ಮ ಇಲಾಖೆಯಲ್ಲಿ ನ್ಯೂನತೆ ಇದೆ. ಸರಿ ಮಾಡಿಕೊಳ್ಳುತ್ತೇವೆ. ಹಳೆ ಸರ್ಕಾರದ ಶಿಕ್ಷಣ ಇಲಾಖೆ...
"ಇದುವರೆಗೂ ಯಾವ ಪಕ್ಷವೂ ಸರ್ಕಾರ ರಚನೆಯಲ್ಲಿ ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ಬಗ್ಗೆ ಬದ್ಧತೆಯನ್ನು ತೋರಿಸಿಲ್ಲ. ನಮ್ಮ ಪ್ರಾತಿನಿಧ್ಯ ಹಾಗೂ ಒಳಗೊಳ್ಳುವಿಕೆಗಾಗಿ ನಾವು ಇಷ್ಟೆಲ್ಲ ಪ್ರಯತ್ನಗಳನ್ನು ನಡೆಸುತ್ತಿದ್ದಾಗಲೂ ಇದು ಸಾಧ್ಯವಾಗಿಲ್ಲ. ಈ...
"ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಬಡವರಿಗೆ ಸ್ವಾಭಿಮಾನವಿರಲೇಬೇಕು. ನಮ್ಮಲ್ಲಿ ಸ್ವಾಭಿಮಾನವಿದ್ದರೆ ಮಾತ್ರ ಮನುಷ್ಯರಾಗಿ ಬಾಳಲು ಸಾಧ್ಯ, ಇಲ್ಲದಿದ್ದರೆ ಗುಲಾಮಗಿರಿಗೆ ಗುರಿಯಾಗಬೇಕಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ" ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ...
ವಿಧಾನ ಪರಿಷತ್ ಚುನಾವಣೆಯನ್ನೂ ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸುದೀರ್ಘವಾದ ಸಭೆ ನಡೆಸಲಾಗುತ್ತಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಕೊರತೆ ಆಗಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ, ಚುನಾವಣಾ ನಿರ್ವಹಣಾ ಸಮಿತಿ...
ರಾಜ್ಯ ರಾಜಧಾನಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಹೈಕೋರ್ಟ್ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ...
ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಕೈಗಾರಿಕಾ...
"ಜೆಡಿಎಸ್–ಬಿಜೆಪಿ ಮೈತ್ರಿ ರಾಜ್ಯದಲ್ಲಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ವಿರೋಧವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಯೊಂದಿಗೆ ಹೋಗುತ್ತೇವೆ" ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ...