ಬೆಂಗಳೂರು ನಗರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದೆ.
‘ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ...
"ಪ್ರಧಾನಿ ಮೋದಿ ಸೋಲುತ್ತೇವೆಂದು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನಃ ಅದೇ...
ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ...
ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ.
ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್ ಕೆಲಸಕ್ಕೆ ಹೋಗಿದ್ದಾರೆ....
ದೇವರಾಜೇಗೌಡ ಪ್ರಕರಣ ನೋಡಿದರೆ ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂಬುದು ತಿಳಿಯುತ್ತದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ...
ಮುಂಗಾರು ಸಮಯದಲ್ಲಿ ಉಂಟಾಗುತ್ತಿರುವ ಮಳೆಯ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ. ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ...
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ.
ಆರ್.ಆರ್.ನಗರ, ಜ್ಞಾನಭಾರತಿ, ಏಪೋರ್ಟ್ ರಸ್ತೆ, ಸುಂಕದಕಟ್ಟೆ ಸೇರಿದಂತೆ...
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇದೇ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ...
ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂಗತಿ ಸುಳ್ಳಾಗಿದೆ.
ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶುಕ್ರವಾರ ವ್ಯಕ್ತವಾಗಿತ್ತು....
ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿರುವ ಆರೋಪ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ಕೇಳಿಬಂದಿದ್ದು, ಕೂಡಲೇ ಅವನ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವನನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಬೆಂಗಳೂರು...
2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಶಾಲಾ-ಕಾಲೇಜು ಅಥವಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ವಿರುದ್ಧ ಸುಮಾರು 100 ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ...
"ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ" ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ...