ರಾಜ್ಯ

ಬೆಂಗಳೂರು | ಮಳೆಯಿಂದ ಉಂಟಾಗುವ ಸಮಸ್ಯೆ ಬಗೆಹರಿಸಲು ಸಹಾಯವಾಣಿ ತೆರೆದ ಬಿಬಿಎಂಪಿ, ಬೆಸ್ಕಾಂ

ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...

ಪ್ರಜ್ವಲ್‌ ಪ್ರಕರಣ ಸಿಬಿಐಗೆ ಕೊಡುವ ಅಗ‌ತ್ಯವಿಲ್ಲ, ದೇವೇಗೌಡರು ಸಿಬಿಐ ಅನ್ನು ‘ಚೋರ್‌ ಬಚಾವೋ ಸಂಸ್ಥೆ’ ಎಂದು ಕರೆದಿದ್ದು ನೆನಪಿಲ್ವಾ? ಸಿದ್ದರಾಮಯ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್‌...

ಅಂಕಿತಾ ಸಾಧನೆಗೆ ಸಿಎಂ ಹರ್ಷ; ವಸತಿ ಶಾಲೆಗಳ ಮಕ್ಕಳು ಇನ್ನಷ್ಟು ರ್‍ಯಾಂಕ್‌ ಪಡೆಯಲಿ: ಸಿದ್ದರಾಮಯ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್‍ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, "ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್‍ಯಾಂಕ್‌...

ಪೆನ್‌ಡ್ರೈವ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ; ದೇವರಾಜೇಗೌಡ, ಕಾರ್ತಿಕ್‌ಗೆ ನೋಟಿಸ್‌ ಜಾರಿ

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಿದ್ದು, ಬಿಜೆಪಿ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ...

ಬೆಂಗಳೂರು | ಕೆಲಸ ಸಿಗದಿದ್ದಕ್ಕೆ ಪಿಜಿ ಮೇಲಿಂದ ಬಿದ್ದು ಪದವೀಧರ ಆತ್ಮಹತ್ಯೆ

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ಸಿಗದಿದ್ದಕ್ಕೆ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವೊಂದರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅರುಣ್‌ಕುಮಾರ್ ಪಾಟೀಲ...

ಗುರುವಾರ ಸುರಿದ ಧಾರಾಕಾರ ಮಳೆ: ಮತ್ತೆ ಹಳೆ ಸಮಸ್ಯೆಗಳಿಗೆ ಮರಳಿದ ಬೆಂಗಳೂರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು. ಬಿಸಿಲಿನಿಂದ ಬೇಸತ್ತಿದ್ದ ಜನತೆಯ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೊಂದೆಡೆ ಧಾರಾಕಾರ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡಿದೆ. ಬೆಂಗಳೂರಿನ ಬಸವನಗುಡಿ, ಕಾರ್ಪೊರೇಷನ್,...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಹೆಚ್‌ಡಿಕೆ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ವಿಶೇಷ ತನಿಖಾ ತಂಡಕ್ಕೆ ಕಾಂಗ್ರೆಸ್‌ ದೂರು ನೀಡಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌...

32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮೆ: ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2,000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ...

ಮುಸ್ಲಿಂ ಮೀಸಲಾತಿ ಟ್ವೀಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಪೊಲೀಸ್ ವಶಕ್ಕೆ

ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳು ಮತ್ತು ದ್ವೇಷಪೂರಿತ ವಿಡಿಯೋ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡು  ಕೋಮು ದ್ವೇಷ ಹರಡಲು ಯತ್ನಿಸಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿ ಐಟಿ ಸೆಲ್...

ಸಂತ್ರಸ್ತೆಯ ಅಪಹರಣ ಪ್ರಕರಣ | ಎಚ್ ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ 13ಕ್ಕೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಜೆಡಿಎಸ್‌ನಿಂದ ರಾಜ್ಯಪಾಲರ ಭೇಟಿ: ಸಾಥ್ ನೀಡದ ಬಿಜೆಪಿ!

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್ ಹಂಚಿಕೆ ಮತ್ತು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ನಿಯೋಗವು ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ