ರಾಜ್ಯ

ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರಕ್ಕೆ ರಾಜ್ಯದಿಂದ ಸರಣಿ ಪ್ರಶ್ನೆ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಐದು ಚುನಾವಣಾ ಗ್ಯಾರಂಟಿಗಳ‌ ಪೈಕಿ ಅನ್ನಭಾಗ್ಯ ಗ್ಯಾರಂಟಿ ಕೂಡ ಘೋಷಿಸಿತ್ತು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿತ್ತು. ಬಿಪಿಎಲ್‌, ಅಂತ್ಯೋದಯ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ವಿದ್ಯಾರ್ಥಿಗಳು ಕಲಿತ ಮೊರಾರ್ಜಿ ವಸತಿ ಶಾಲೆ ಅಭಿವೃದ್ಧಿಗೆ 1.50 ಕೋಟಿ ಅನುದಾನ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವು ಘೋಷಿಸಿದ ಸಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ...

ಕುಮಾರಣ್ಣ ತಿಮಿಂಗಿಲ ಹಿಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು

“ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು...

ಪ್ರಜ್ವಲ್‌ ಮತ್ತು ರೇವಣ್ಣ ನಿವಾಸದಲ್ಲಿ ತಪಾಸಣೆ ಪೂರ್ಣಗೊಳಿಸಿದ ಎಫ್‌ಎಸ್‌ಎಲ್ ತಂಡ

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್‌ಪಿ ಕಚೇರಿ ಪಕ್ಕದಲ್ಲೇ ಇರುವ ಲೋಕಸಭಾ ಸದಸ್ಯರ ನಿವಾಸ ಹಾಗೂ ಹೊಳೆನರಸೀಪುರ ಪಟ್ಟಣದಲ್ಲಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ನಿವಾಸದಲ್ಲಿ ಭೇಟಿ...

ಹೆಚ್ ಡಿ ರೇವಣ್ಣ ಬಂಧನ ರಾಜಕೀಯ ಪ್ರೇರಿತ, ಇದರ ಹಿಂದಿರುವ ದೊಡ್ಡ ತಿಮಿಂಗಿಲ ಬಂಧನ ಯಾವಾಗ: ಕುಮಾರಸ್ವಾಮಿ ಪ್ರಶ್ನೆ

ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ. ಇದೆಲ್ಲದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ...

ಸಕಾಲಕ್ಕೆ ಸಿಗದ ವೇತನ; ಎಲೆಕ್ಟ್ರಿಕ್ ಬಸ್‌ ಚಾಲಕರ ಪ್ರತಿಭಟನೆ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್​ ಬಸ್​ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ...

ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ರಕ್ಷಣೆ ನ್ಯಾಯ ಹಾಗೂ ಅಪರಾಧಿಗಳಿಗೆ ಶಿಕ್ಷೆ ನೀಡಬೇಕೆಂದು ಆಗ್ರಹ ಸಮಾವೇಶ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗೆ ರಕ್ಷಣೆ ಹಾಗೂ ನ್ಯಾಯ ನೀಡಬೇಕು. ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಮೇ 14ರಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ...

ಲೋಕಸಭೆ ಫಲಿತಾಂಶ ಬರಲಿ, ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ...

ಎಸೆಸೆಲ್ಸಿ | ರ್‍ಯಾಂಕ್ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಡಿಕೆಶಿ ಅಭಿನಂದನೆ

ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....

ಸಂತ್ರಸ್ತೆಯ ಅಪಹರಣ ಪ್ರಕರಣ | ಆರು ದಿನಗಳ ಬಳಿಕ ಜೈಲಿನಿಂದ ಹೊರಬಂದ ಎಚ್ ಡಿ ರೇವಣ್ಣ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಎಚ್ ​ಡಿ ರೇವಣ್ಣ ಅವರಿಗೆ ಸೋಮವಾರ (ಮೇ 13) ಷರತ್ತುಬದ್ಧ ಜಾಮೀನು...

ದೇಶದಲ್ಲಿ ‘ಇಂಡಿಯಾ’ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿ.ಕೆ.ಶಿವಕುಮಾರ್ ವಿಶ್ವಾಸ

"ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಂಗಳವಾರ...

ನಮ್ಮಲ್ಲಿ ಒಳಜಗಳ ಇಲ್ಲ, ಬಿಜೆಪಿ ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ

ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 'ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ' ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ