ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಸಚಿವ ಮಹದವೇಪ್ಪ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ವಿದ್ಯಾರ್ಥಿ ನವನೀತ್...

ಪ್ರಜ್ವಲ್‌-ರೇವಣ್ಣ ಪ್ರಕರಣ | ರಾಜ್ಯವೇ ತಲೆ ತಗ್ಗಿಸುವ ಘಟನೆ, ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ: ಕುಮಾರಸ್ವಾಮಿ

ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ...

ಕೆಐಎ ರಸ್ತೆಯಲ್ಲಿ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಸಂಚಾರ ಪೊಲೀಸ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣ ದಾಖಲಿಸಿ ದಂಡ ವಿಧಿಸಲು ಬೆಂಗಳೂರು ಸಂಚಾರ ಪೊಲೀಸ್ ಮುಂದಾಗಿದೆ. ಹೌದು,...

ಪ್ರಜ್ವಲ್‌, ರೇವಣ್ಣ ಲೈಂಗಿಕ ಹಗರಣ | ಪ್ರಜ್ಞಾವಂತ ನಾಗರಿಕರಿಂದ ಸಿಎಂಗೆ ಬಹಿರಂಗ ಪತ್ರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ‌ ಮತ್ತು ಅವನ ತಂದೆ ಹಾಗೂ ಶಾಸಕ ಎಚ್ ಡಿ ರೇವಣ್ಣ ನಡೆಸಿದ್ದಾರೆನ್ನಲಾದ ವಿಕೃತ ಲೈಂಗಿಕ ಹಗರಣವು ಅತ್ಯಂತ ಹೇಯವೂ, ನಾಗರಿಕ ಸಮಾಜ ತಲೆತಗ್ಗಿಸುವಂತಹುದೂ ಆಗಿದೆ. ಕೂಡಲೇ...

ಬೆಂಗಳೂರು | ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಮೇ 14ರಂದು ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ...

ವಿಪತ್ತು ನಿರ್ವಹಣೆಗಾಗಿ ತಂಡಗಳ ನಿಯೋಜನೆ: ತುಷಾರ್ ಗಿರಿ ನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ 'ವಿಪತ್ತು ನಿರ್ವಹಣಾ ತಂಡ'ಗಳನ್ನು ನಿಯೋಜನೆ ಮಾಡಿಕೊಂಡು ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ...

ಪರಿಷತ್ ಚುನಾವಣೆ | ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ

ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ರವರಿಗೆ ಟಿಕೆಟ್ ಕೈತಪ್ಪಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ....

ಜೈಲಲ್ಲಿದ್ದರೂ ಹಾಸನದ ಅಭಿವೃದ್ಧಿಯದ್ದೇ ಚಿಂತೆ: ರೇವಣ್ಣ ಭೇಟಿ ಬಳಿಕ ಜಿ ಟಿ ದೇವೇಗೌಡ ಹೇಳಿಕೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ ಮಾಜಿ ಸಚಿವ ಎಚ್‌ ಡಿ ರೇವಣ್ಣ ಅವರನ್ನು ಜೆಡಿಎಸ್ ಕೋರ್...

ಸಂತ್ರಸ್ತೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಹೊಳೆನರಸೀಪುರ ಜೆಡಿಎಸ್‌ ಶಾಸಕ ಎಚ್ ಡಿ ರೇವಣ್ಣರಿಗೆ ಷರತ್ತುಬದ್ಧ ಜಾಮೀನು ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿ, ಸಂಜೆ 5 ಗಂಟೆಗೆ...

ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್ಸಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ: ಆರ್‌ ಅಶೋಕ್

ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ನಗರದಲ್ಲಿ ಸೋಮವಾರ...

ಅತ್ಯಾಚಾರ ಪ್ರಕರಣ | ಬಿಜೆಪಿ ಮುಖಂಡ ದೇವರಾಜೇಗೌಡ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ

ಅತ್ಯಾಚಾರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮೊನ್ನೆಯಷ್ಟೇ ಅರೆಸ್ಟ್ ಆಗಿದ್ದರು. ಇಂದು ಹೊಳೆನರಸೀಪುರ ಜೆಎಂಎಫ್‌ಸಿ ಕೋರ್ಟ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಬಂಧನಕ್ಕೊಳಗಾಗಿರುವ ವಕೀಲ...

ಪ್ರಜ್ವಲ್‌ ಪ್ರಕರಣ | ಮೊಬೈಲ್ ಮಾನದಂಡದಲ್ಲಿ ತನಿಖೆ ಮಾಡಿದರೆ 15 ಲಕ್ಷ ಬಳಕೆದಾರರೂ ತಪ್ಪಿತಸ್ಥರಾಗುತ್ತಾರೆ: ಪ್ರೀತಂ ಗೌಡ

ಪೆನ್​ ಡ್ರೈವ್ ಪ್ರಕರಣದಲ್ಲಿ ಬಂಧನ ಆಗಿರುವ ಆರೋಪಿಗಳು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು. ಹಾಸನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಕಚೇರಿಯಲ್ಲಿ 40-50ಕ್ಕಿಂತ...

ಈ ಹೊತ್ತಿನ ಪ್ರಮುಖ ಸುದ್ದಿ