ರಾಜ್ಯ

ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮಂಗಳವಾರ 5 ತಿಂಗಳ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸರು ಭ್ರೂಣದ ತಾಯಿಯನ್ನು ಪತ್ತೆ ಮಾಡಿದ್ದಾರೆ. 5 ತಿಂಗಳ ಭ್ರೂಣದ ತಾಯಿ 18 ವರ್ಷದ...

ಪ್ರಜ್ವಲ್‌-ರೇವಣ್ಣ ಲೈಂಗಿಕ ಪ್ರಕರಣ | ಅಧಿಕಾರಿಗಳನ್ನು ಕುಮಾರಸ್ವಾಮಿ ಹೆದರಿಸುತ್ತಿದ್ದಾರೆ: ಡಿಕೆ ಶಿವಕುಮಾರ್‌ ಆರೋಪ

ಎಲ್ಲ ಅಧಿಕಾರಿಗಳಿಗೂ ಹೆದರಿಸುವ ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ. ಅವರು ಒಂದು ರೀತಿಯಲ್ಲಿ ಕಿಂಗ್‌ ಆಫ್‌ ಬ್ಲ್ಯಾಕ್‌ ಮೇಲ್‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹರಿಹಾಯ್ದರು. ಚಿಕ್ಕಮಗಳೂರಿನ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, "ಕುಮಾರಸ್ವಾಮಿ ತೀರ್ಪು ಹೇಳೋಕೆ...

ಮತದಾನ ಗೌಪ್ಯತೆ ಕಾಪಾಡದ ಆರೋಪ; ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ದೂರು ದಾಖಲು

ಮತದಾನ ಗೌಪ್ಯತೆ ಕಾಪಾಡದ ಆರೋಪದ ಮೇಲೆ ದಾವಣಗೆರೆ ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ತೋಟಗಾರಿಕೆ ಸಹಾಯಕ ನಿರ್ದೇಶಕ, ಎಫ್ ಎಸ್ ಟಿ ಮುಖ್ಯಸ್ಥ...

ಬೆಂಗಳೂರು | ಪ್ರತಿಷ್ಠಿತ ಬ್ರ್ಯಾಂಡ್‌ಗಳ ನಕಲು ದಂಧೆ : ಸಿಸಿಬಿ ಬಲೆಗೆ ಬಿದ್ದ ಗ್ಯಾಂಗ್

ದಿನನಿತ್ಯ ಜನರು ಬಳಸುವ ವಸ್ತುಗಳನ್ನು ಗುರಿಯಾಗಿಟ್ಟುಕೊಂಡು ಪ್ರತಿಷ್ಠಿತ ಕಂಪನಿಗಳ ಹೆಸರು ಹಾಕಿ ಕಳೆದ ಐದು ವರ್ಷಗಳಿಂದ ನಕಲಿ ವಸ್ತುಗಳನ್ನು ತಯಾರು ಮಾಡುತ್ತಿದ್ದ ಗ್ಯಾಂಗ್‌ವೊಂದು ಸಿಸಿಬಿ ಬಲೆಗೆ ಬಿದ್ದಿದೆ. ಶಿವಪಾಟೀಲ್, ದೌಲತ್ ಸಿಂಗ್ ಹಾಗೂ ಶುಬಂ...

ಬೆಂಗಳೂರು | ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ತಡವಾಗಿ...

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪ

ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...

ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಶೇ.69.37ರಷ್ಟು ಮತದಾನ

ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ನಡೆದ ರಾಜ್ಯದ ಎರಡನೇ ಹಂತದ ಮತದಾನ ಬಹುತೇಕ ಕಡೆ ಶಾಂತಿಯುವಾಗಿ ನಡೆದಿದ್ದು, ರಾಜ್ಯದಲ್ಲಿ ಶೇ.69.37ರಷ್ಟು ಮತದಾನ ಕಂಡುಬಂದಿದೆ. ಎಲ್ಲೆಲ್ಲಿ ಎಷ್ಟು ಮತದಾನವಾಗಿದೆ? ರಾಯಚೂರು 60.72% ಬೀದರ್...

ಮತ ಕೇಳಲು ಫೋಟೋ ಬಳಸಿದ್ದಕ್ಕೆ ‌ಸಂಸದ ಅನಂತ ಕುಮಾರ್‌ ಹೆಗಡೆ ಗರಂ; ಬಿಜೆಪಿ ಕಾರ್ಯಕರ್ತನ ವಿರುದ್ಧವೇ ದೂರು

ಸಂಸದ ಅನಂತ ಕುಮಾರ್‌ ಹೆಗಡೆ ಅವರ ಫೋಟೋ ಬಳಸಿ ಬಿಜೆಪಿಗೆ ವೋಟ್ ಹಾಕುವಂತೆ ಪೋಸ್ಟ್ ಮಾಡಿರುವ ಸಿದ್ದಾಪುರದ ಬಿಜೆಪಿ ಕಾರ್ಯಕರ್ತ ಎ ಜೆ ನಾಯ್ಕ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಅವರು...

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಶಾಸಕ ವಿನಯ್‌ ಕುಲಕರ್ಣಿಗೆ ಧಾರವಾಡಕ್ಕೆ ತೆರಳಿ ಮತದಾನ ಮಾಡಲು ಹೈಕೋರ್ಟ್‌ ಅವಕಾಶ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಮಾನ್ಯ ಮಾಡಿದ್ದು, ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟಿದೆ. ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್...

ಪ್ರಜ್ವಲ್ ಪ್ರಕರಣ ನ್ಯಾಯಾಧೀಶರಿಂದ ತನಿಖೆಯಾಗಲಿ: ಜಿ ಟಿ ದೇವೇಗೌಡ ಆಗ್ರಹ

ಪೆನ್‌ಡ್ರೈವ್‌ ಪ್ರಕರಣದ ತನಿಖೆಯನ್ನು ಸಿಬಿಐಗೆ ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ ನ್ಯಾಯಾಧೀಶರಿಂದಲೇ ಪ್ರಕರಣದ ತನಿಖೆ ನಡೆಸಬೇಕು ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಆಗ್ರಹಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ...

ಪೆನ್ ಡ್ರೈವ್ ಸೂತ್ರದಾರಿಗಳಲ್ಲಿ ಬಿಜೆಪಿ, ಜೆಡಿಎಸ್‌ನವರೇ ತುಂಬಿದ್ದಾರೆ, ಆದ್ರೂ ಇವರಿಂದ ಕೊಳಕು ರಾಜಕಾರಣ: ಕಾಂಗ್ರೆಸ್‌ ಕಿಡಿ

ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ನಿಜಕ್ಕೂ ನೈತಿಕತೆ ಇದ್ದರೆ ಈ ಕೊಳಕು ರಾಜಕಾರಣ ಬಿಟ್ಟು ನೊಂದ ಮಹಿಳೆಯರಿಗೆ ಸಾಂತ್ವನ ಹೇಳಲಿ ಎಂದು ಕಾಂಗ್ರೆಸ್‌ ಕಿಡಿಕಾರಿದೆ. ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, "ವಿಡಿಯೋ ಶೂಟ್ ಮಾಡಿಕೊಂಡಿದ್ದು...

ಈ ಹೊತ್ತಿನ ಪ್ರಮುಖ ಸುದ್ದಿ