ಬಿಟ್ ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು....
ಬೆಂಗಳೂರಿನ ಥಣಿಸಂಧ್ರದಲ್ಲಿರುವ ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾದ ಘಟನೆ ನಡೆದಿದೆ.
ಕೆರೆಯ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ನೀರು ಕಡುಕಪ್ಪು ಬಣ್ಣಕ್ಕೆ ತಿರುಗಿದೆ. ಕರೆಯಲ್ಲಿದ್ದ ಸಾವಿರಾರು ಮೀನುಗಳು ಸತ್ತಿದ್ದು, ಕೆರೆ ನೀರಿನಲ್ಲಿ ತೇಲುತ್ತಿವೆ ಮತ್ತು...
ರಾಜ್ಯದಲ್ಲಿ ಇಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾನದಲ್ಲಿ ಅಭ್ಯರ್ಥಿಗಳು, ರಾಜಕೀಯ ಗಣ್ಯರು, ಮುಖಂಡರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,...
ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ ಎಂದು ಎಸ್ಐಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮಹಿಳೆಯೊಬ್ಬರ ಅಪಹರಣ ಪ್ರಕರಣದ...
ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯಬಹುದು ಎಂದುಕೊಂಡಿದ್ದೆ. ಆದರೆ ಈಗ ಅನ್ನಿಸುತ್ತಿದೆ ಇದು ಎಸ್‌ಐಟಿ ಅಲ್ಲ, 'ಸಿದ್ದರಾಮಯ್ಯ ತನಿಖಾ ತಂಡ' ಮತ್ತು...
ಬೆಂಗಳೂರು ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಅಪಾಯ ತಂದೊಡ್ಡುವ ವ್ಹಿಲೀಂಗ್ ಮಾಡಬೇಡಿ ಎಂದು ಎಷ್ಟೇ ಹೇಳಿದರೂ ಪುಂಡರ ಪುಂಡಾಟಿಕೆ ಮುಂದುವರೆದಿದೆ. ಹೆದ್ದಾರಿ, ಪ್ರಮುಖ ರಸ್ತೆ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಅವಕಾಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ...
ಐದು ತಿಂಗಳ ದೀರ್ಘಾವಧಿಯ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಕಳೆದ ವಾರದಲ್ಲಿ ಸುಮಾರು ಎರಡು ದಿನಗಳ ಕಾಲ ತುಂತುರು ಮಳೆಯಾಗಿತ್ತು. ಆ ಬಳಿಕ, ಸೋಮವಾರ ಸಂಜೆಯವರೆಗೆ ನಗರದ ಹಲವೆಡೆ...
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಖಚಿತ. ಜೂನ್ 5ರಂದು ಪ್ರಧಾನಿಯಾಗಿ ಮತ್ತೆ ಮೋದಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಭವಾನಿ...
"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್" ಎಂದು ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ...
"108 ಆರೋಗ್ಯ ಕವಚದ ಆ್ಯಂಬುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, "ಆ್ಯಂಬುಲೆನ್ಸ್ ಚಾಲಕರಿಗೆ...
"ನನಗೂ ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು...