ರಾಜ್ಯ

ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆಗೆ ಮುಂದಾದ ಬಿಬಿಎಂಪಿ

ಮುಂಗಾರು ಸಮಯದಲ್ಲಿ ಉಂಟಾಗುತ್ತಿರುವ ಮಳೆಯ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ. ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ...

ಬೆಂಗಳೂರು | ಮಳೆ ಅವಾಂತರ; ನೆಲಕ್ಕೊರಗಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ. ಆರ್‌.ಆರ್.ನಗರ, ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ...

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇದೇ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ...

ಬಾಲಕಿ ಕೊಂದು ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಸುಳ್ಳು, ಪೊಲೀಸರಿಂದ ಆರೋಪಿ ಬಂಧನ

ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು‌ ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂಗತಿ ಸುಳ್ಳಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶುಕ್ರವಾರ ವ್ಯಕ್ತವಾಗಿತ್ತು....

ಮಹಿಳೆ ಜೊತೆ ಲೈಂಗಿಕ ಚೇಷ್ಟೆ ಆರೋಪ; ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿರುವ ಆರೋಪ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ಕೇಳಿಬಂದಿದ್ದು, ಕೂಡಲೇ ಅವನ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವನನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಬೆಂಗಳೂರು...

ಬೆಂಗಳೂರು | ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ; ಕಳೆದ ವರ್ಷ 100 ಪ್ರಕರಣ ದಾಖಲು

2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಶಾಲಾ-ಕಾಲೇಜು ಅಥವಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ವಿರುದ್ಧ ಸುಮಾರು 100 ಪ್ರಕರಣಗಳು ದಾಖಲಾಗಿವೆ. ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ...

ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣ ವಚನದ ಮೂಲಕ ಎಚ್‌ಡಿಕೆಗೆ ಡಿಸಿಎಂ ಡಿಕೆಶಿ ತಿರುಗೇಟು

"ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ" ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ...

ಬೆಂಗಳೂರು | ಮಳೆಯಿಂದ ಉಂಟಾಗುವ ಸಮಸ್ಯೆ ಬಗೆಹರಿಸಲು ಸಹಾಯವಾಣಿ ತೆರೆದ ಬಿಬಿಎಂಪಿ, ಬೆಸ್ಕಾಂ

ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...

ಪ್ರಜ್ವಲ್‌ ಪ್ರಕರಣ ಸಿಬಿಐಗೆ ಕೊಡುವ ಅಗ‌ತ್ಯವಿಲ್ಲ, ದೇವೇಗೌಡರು ಸಿಬಿಐ ಅನ್ನು ‘ಚೋರ್‌ ಬಚಾವೋ ಸಂಸ್ಥೆ’ ಎಂದು ಕರೆದಿದ್ದು ನೆನಪಿಲ್ವಾ? ಸಿದ್ದರಾಮಯ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್‌...

ಅಂಕಿತಾ ಸಾಧನೆಗೆ ಸಿಎಂ ಹರ್ಷ; ವಸತಿ ಶಾಲೆಗಳ ಮಕ್ಕಳು ಇನ್ನಷ್ಟು ರ್‍ಯಾಂಕ್‌ ಪಡೆಯಲಿ: ಸಿದ್ದರಾಮಯ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್‍ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, "ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್‍ಯಾಂಕ್‌...

ಪೆನ್‌ಡ್ರೈವ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ; ದೇವರಾಜೇಗೌಡ, ಕಾರ್ತಿಕ್‌ಗೆ ನೋಟಿಸ್‌ ಜಾರಿ

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಿದ್ದು, ಬಿಜೆಪಿ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ...

ಈ ಹೊತ್ತಿನ ಪ್ರಮುಖ ಸುದ್ದಿ