ರಾಜ್ಯ

ಮಾಜಿ ಶಾಸಕ, ಶಿಕ್ಷಣ ಪ್ರೇಮಿ ಡಾ.ನಾಗರೆಡ್ಡಿ ಪಾಟೀಲ್ ನಿಧನ

ಕಲಬುರಗಿಯ ಜಿಲ್ಲೆಯ ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ ಡಾ.ನಾಗರೆಡ್ಡಿ ಪಾಟೀಲ್ ​(79) ಸೋಮವಾರ (ಮೇ 06) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ....

ಬೆಂಗಳೂರಿನ ಈ ಪ್ರದೇಶದಲ್ಲಿ ವಾರಕ್ಕೆ 2 ಗಂಟೆ ಮಾತ್ರ ನೀರು; ಹೇಳೋರಿಲ್ಲ-ಕೇಳೋರಿಲ್ಲ

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ....

ಮೋದಿ ವಿರೋಧಿ ಅಲೆ ಇದೆ ಎನ್ನುವುದು ಸ್ವತಃ ಬಿಜೆಪಿಯವರಿಗೆ ಗೊತ್ತಾಗಿದೆ : ಸಿಎಂ ಸಿದ್ದರಾಮಯ್ಯ

"ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು...

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ | ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ಎಚ್ ಡಿ ರೇವಣ್ಣ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ, ಶಾಸಕ ಎಚ್‌ ಡಿ ರೇವಣ್ಣ ಅವರನ್ನು ಬೆಂಗಳೂರು ನ್ಯಾಯಾಲಯದ ನ್ಯಾಯಾಧೀಶರು ಮೂರು ದಿನಗಳ ಕಾಲ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಸಂತ್ರಸ್ತರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ, ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡವು, ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಬಿಜಯ್...

14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ; ಮೇ 7ಕ್ಕೆ 2ನೇ ಹಂತದ ಮತದಾನ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ಮೇ 7 ಮಂಗಳವಾರ ನಡೆಯಲಿದ್ದು, ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮತದಾನ ನಡೆಯುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಕೊನೆಗೊಳ್ಳಬೇಕಿರುವ ಹಿನ್ನೆಲೆಯಲ್ಲಿ...

ಯಾವುದೇ ಪುರಾವೆ ಇಲ್ಲ; ರಾಜಕೀಯದ ಷಡ್ಯಂತ್ರದಿಂದ ಬಂಧನ: ಎಚ್ ಡಿ ರೇವಣ್ಣ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶನಿವಾರ ಸಂಜೆ ಎಸ್‌ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, "ನನ್ನ...

ಅತ್ಯಾಚಾರ ಪ್ರಕರಣ | ಯಾವುದೇ ಕ್ಷಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನ ಸಾಧ್ಯತೆ

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ. ನೂರಾರು ಮಹಿಳೆಯರ ಮೇಲೆ...

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಅನರ್ಹ: ವಿಪಕ್ಷ ನಾಯಕ ಆರ್ ಅಶೋಕ್

"ಎಚ್‌.ಡಿ ರೇವಣ್ಣ ಅವರನ್ನು ಬಂಧಿಸಿರುವ ಪೊಲೀಸರ ಕ್ರಮ ಸರಿಯಾಗಿದೆ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಾರಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಜ್ವಲ್ ರೇವಣ್ಣ ಅವರು ಒಂದು...

ಮೋದಿ ಹತ್ತು ವರ್ಷದ ಹತ್ತು ಜನೋಪಯೋಗಿ ಸಾಧನೆ ತೋರಿಸಲಿ ರಾಜಕೀಯ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ ಸವಾಲು

ಹತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್...

ಮುಂಗಾರು ಮಳೆ ನಿರ್ವಹಣೆಗೆ ಸಜ್ಜಾಗುತ್ತಿರುವ ಪಾಲಿಕೆ; ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತ

ಇನ್ನೇನು ಬೇಸಿಗೆ ಕಳೆದು ಮಳೆಗಾಲ ಹತ್ತಿರ ಬರುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಂಗಾರು ಮಳೆಗೆ ಸಜ್ಜಾಗುತ್ತಿದ್ದು, ಮೇ 30ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ...

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಸ್ಕಾಂ ಅಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ