ರಾಜ್ಯ

ಬೆಂಗಳೂರು | ಮಳೆ ಅನಾಹುತ; ₹1.18 ಕೋಟಿ ನಷ್ಟ ಅನುಭವಿಸಿದ ಬೆಸ್ಕಾಂ

ಕಳೆದ ಐದು ತಿಂಗಳ ಸುದೀರ್ಘ ಅಂತರದ ನಂತರ ಮೇ 3ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ 305 ವಿದ್ಯುತ್ ಕಬಗಳು...

ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಕ್ರಮ; ಒಂದು ತಿಂಗಳಲ್ಲಿ 986 ಮಳೆ ನೀರು ಇಂಗುಗುಂಡಿ ನಿರ್ಮಾಣ

ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...

ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ಶಾಸಕ ಎಚ್ ಡಿ ರೇವಣ್ಣ ಬಂಧನ

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಲು...

ಪ್ರಜಲ್ ಲೈಂಗಿಕ ದೌರ್ಜನ್ಯ ಪ್ರಕರಣ | ಎಚ್ ಡಿ ರೇವಣ್ಣಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಲು...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ತಂಡ

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸಂತ್ರಸ್ತೆಯೋರ್ವರನ್ನು ಅಪಹರಣಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ರಕ್ಷಿಸುವಲ್ಲಿ ಕೊನೆಗೂ ಎಸ್‌ಐಟಿ ತಂಡದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಅಪಹರಣಕ್ಕೀಡಾಗಿದ್ದ ಸಂತ್ರಸ್ತೆಯನ್ನು ಎಸ್‌ಐಟಿ ಅಧಿಕಾರಿಗಳು ಮೈಸೂರಿನಲ್ಲಿ ರಕ್ಷಣೆ ಮಾಡಿದ್ದಾರೆ....

ದಾವಣಗೆರೆ | ಬಿಜೆಪಿಗೆ ಸಪೋರ್ಟ್‌ ಮಾಡಲು ವಿನಯ್ ಸ್ಪರ್ಧೆ, ನೀವೆಲ್ಲರೂ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯ ಕರೆ

ನನಗೆ ಮೋಸ ಮಾಡಿ ಹೋಗಿದ್ದ ಬೈರತಿ ಬಸವರಾಜು ದಾವಣಗೆರೆಯಲ್ಲಿ ಬಿಜೆಪಿಗೆ ಲಾಭ ಆಗಲಿ ಎಂದು ವಿನಯ್‌ ಕುಮಾರ್‌ಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ...

ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪೆನ್‌ಡ್ರೈವ್...

ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , "ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ...

ಲೈಂಗಿಕ ದೌರ್ಜನ್ಯ ಪ್ರಕರಣ | ಶಾಸಕ ರೇವಣ್ಣ ಮನೆಗೆ ಎಸ್‌ಐಟಿ ತಂಡ; ಸಂತ್ರಸ್ತೆಯರ ಸಮ್ಮುಖದಲ್ಲಿ ಮಹಜರು

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಇಂದು ಸ್ಥಳ ಮಹಜರು...

ಲೈಂಗಿಕ ಪ್ರಕರಣ | ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ: ಎಸ್‌ಐಟಿಗೆ ಸಿದ್ದರಾಮಯ್ಯ ಸೂಚನೆ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಸ್‌ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್...

ಪ್ರಜ್ವಲ್ ಲೈಂಗಿಕ ಪ್ರಕರಣ | ಆರೋಪಿ ಎಷ್ಟೇ ಪ್ರಭಾವಿ ಇರಲಿ, ಸಂತ್ರಸ್ತರ ರಕ್ಷಣೆಗೆ ಸರ್ಕಾರ ಸಿದ್ದ: ರಾಹುಲ್‌ ಗಾಂಧಿಗೆ ಸಿಎಂ ಭರವಸೆ

"ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು" ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ