ಜೆಡಿಎಸ್ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
'ಮೇ 7ರ ಬಳಿಕ ಪ್ರಕರಣ ಎಲ್ಲಿಗೆ ಹೋಗುತ್ತದೆ ಕಾದು ನೋಡಿ'...
ಲೈಂಗಿಕ ದೌರ್ಜನ್ಯ ಆರೋಪ ಹೊತ್ತುಕೊಂಡು ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯದ ಎರಡನೇ ಹಂತದ ಮತದಾನ ನಡೆದ ಮೇಲೆಯೇ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ...
ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾದ ನಂತರ ದೇಶದಲ್ಲಿ ಭ್ರಷ್ಟಾಚಾರ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಮಾತುಗಳು ಹರಿಯಬಿಡಲಾಗುತ್ತದೆ. ಆದರೆ ವಾಸ್ತವ ಬೇರೆಯೇ ಇದೆ.
ದೇಶದಲ್ಲಿ ನಡೆದಿದ್ದ 2ಜಿ ಹಗರಣ, ಕಾಮನ್‌ವೆಲ್ತ್ ಹಗರಣದ ದೆಸೆಯಿಂದ...
ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗಿ ಮೋದಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಸುಳ್ಳುಗಳ ಸುರಿಮಳೆ ಸುರಿಸುತ್ತಿದ್ದಾರೆ. ನಾಚಿಕೆ ಇಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ...
ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7, ಮಂಗಳವಾರ ಮತದಾನ ನಡೆಯಲಿದೆ.
ಕಳೆದ ಒಂದು ವಾರದಲ್ಲಿ...
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ, 'ಉಪ್ಪು ತಿಂದವ ನೀರು ಕುಡಿಯಲೇಬೇಕು' ಎನ್ನುವ ಮೂಲಕ ಶಿಕ್ಷೆಯಾಗಲಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ...
ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ಆದರೆ ಅಮಿತ್ ಶಾ ಅವರು ನೇಹಾ ಕೊಲೆ...
ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವು ದಿನಕ್ಕೊಂದು ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯೊದಗಿಸಿದೆ.
ಈ ನಡುವೆ ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ...
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಾಗಲಕೋಟೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, "ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ಸಂಬಂಧ...
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಶಾಸಕ ಎಚ್ ಡಿ ರೇವಣ್ಣ ಅವರು ಶುಕ್ರವಾರ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಗುರುವಾರ...
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಬಿಜೆಪಿ...