ರಾಜ್ಯ

ಬೀದರ್‌ | ಬಸವಣ್ಣ, ಅಂಬೇಡ್ಕರ್ ತತ್ವ ಒಪ್ಪುವವರು ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಡಬೇಡಿ: ಜಿಗ್ನೇಶ್‌ ಮೇವಾನಿ

ಕಾಂಗ್ರೆಸ್‌ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ ಅವರ ತತ್ವಗಳನ್ನು ನಂಬು‍ವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್‌ ಶಾಖೆಗೆ...

ಗುಜರಾತಿನ ವ್ಯಾಪಾರಿಗಳ ಕೈಗೆ ಕೋಲು: ಇದಲ್ಲವೇ ದೇವೇಗೌಡರ ದುರಂತ?

ದಾಢಸಿ ವ್ಯಕ್ತಿತ್ವದ ಧೈರ್ಯಸ್ಥ, ಪ್ರಾದೇಶಿಕ ಪೈಲ್ವಾನ್, ಕಾವೇರಿಯ ವರಪುತ್ರ, ಮಣ್ಣಿನ ಮಗ ಎಂದೇ ಹೆಸರು ಪಡೆದಿದ್ದ ದೇವೇಗೌಡ ಕರ್ನಾಟಕದ ಅಸ್ಮಿತೆಯಾಗಿದ್ದವರು. ಕುಟುಂಬಪ್ರೀತಿ ಎಂಬ ಮೋಹದ ಬಲೆಗೆ, ʼಕ್ಲೀನ್ ಕುಟುಂಬʼವಾಗುತ್ತದೆಂಬ ಭ್ರಮೆಗೆ ಬಿದ್ದು, ಮೈತ್ರಿಯ...

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ಸರ್ಕಾರ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು...

ಅಂತೂ ಇಂತೂ ಬೆಂಗಳೂರಿಗೆ ಬಂತು ಮಳೆ; ಬಿಸಿಲಿನಿಂದ ಬೆಂದಿದ್ದ ಜನರ ಮೊಗದಲ್ಲಿ ಸಂತಸ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು ದಿನಗಳಿಂದ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗಿತ್ತು. ಯಾಗಾವ ಮಳೆಯಾಗುತ್ತದೋ ಎಂದು ಬೆಂಗಳೂರಿಗರು ಎದುರು ನೋಡುತ್ತಿದ್ದರು....

ವಿಪ್ರೋಗೆ ಪ್ರತಿ ದಿನ 3 ಲಕ್ಷ ಲೀಟರ್ ಝೀರೋ ಬ್ಯಾಕ್ಟೀರಿಯಾ ಸಂಸ್ಕರಿಸಿದ ನೀರು ಸರಬರಾಜು

ಸಂಸ್ಕರಿಸಿದ ನೀರು ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವಂತಹ ಕ್ರಮಗಳಿಗೆ ಐಟಿ ಕಂಪನಿಗಳಿಂದ ಸಕಾರಾತ್ಮ ಪ್ರತಿಕ್ರಿಯೆ ದೊರೆಯುತ್ತಿದೆ. ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಲ್ಲಿ ಅಳವಡಿಸಿಕೊಳ್ಳಲಾಗಿರುವ ದೇಶೀಯ ತಂತ್ರಜ್ಞಾನದ ಮೂಲಕ ಜಲಮಂಡಳಿ ಉತ್ಪಾದಿಸುತ್ತಿರುವ ಝೀರೋ...

ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಮನೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಶುಕ್ರವಾರ) ಮುಂದೂಡಿದೆ. ನಿರೀಕ್ಷಣಾ ಜಾಮೀನು...

ಬೆಂಗಳೂರು | ಆಗಸ್ಟ್ 15ರಂದು ಕೋರಮಂಗಲ ರಾಜಕಾಲುವೆ ಉದ್ಘಾಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೋರಮಂಗಲ ಕಣಿವೆ ಜಲಮಾರ್ಗ (ರಾಜಕಾಲುವೆ) ಯೋಜನೆಯನ್ನು ಆಗಸ್ಟ್ 15 ರಂದು ಪೂರ್ಣಗೊಳಿಸಲು ಮುಂದಾಗಿದೆ. ಇದೀಗ, ಈ ಪ್ರದೇಶ ಸಂಪೂರ್ಣವಾಗಿ ಕೊಳಚೆ ಮುಕ್ತವಾಗಿದೆ. ಕೆ.ಆರ್.ಮಾರುಕಟ್ಟೆಯಲ್ಲಿ ಕಣಿವೆಯ ಮೇಲ್ದಂಡೆಯಲ್ಲಿರುವ ಕೊಳಚೆ...

ಬಿಬಿಎಂಪಿ | 3 ವರ್ಷಗಳ ಬಳಿಕ ಎಲ್‌ಇಡಿ ದೀಪ ಅಳವಡಿಕೆ ಯೋಜನೆಗೆ ಮರುಜೀವ

ಬೆಂಗಳೂರಿನಲ್ಲಿ 5 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಸುವ ಯೋಜನೆಯನ್ನು ಮೂರು ವರ್ಷಗಳ ಬಳಿಕ ಪುನರಾರಂಭಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ರಾಜಧಾನಿ ಬೆಂಗಳೂರಿನ ರಸ್ತೆಗಳಿಗೆ ಎಲ್‌ಇಡಿ ಲೈಟ್‌ ಅಳವಡಿಕೆಗೆ 2018ರಿಂದ ಬಿಬಿಎಂಪಿ...

ದೇವೇಗೌಡರ ಕುಟುಂಬವನ್ನು ‘420’ ಎನ್ನಲ್ಲ; ಪೆನ್‌ಡ್ರೈವ್ ಈ ಕುಟುಂಬದ ಆಸ್ತಿ: ಡಿ ಕೆ ಸುರೇಶ್ ವ್ಯಂಗ್ಯ

"ನಾನು ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್‌ಡ್ರೈವ್ ಈ ಕುಟುಂಬದ ಆಸ್ತಿ. ತೆನೆಹೊತ್ತ ಮಹಿಳೆ ಈಗ ಪೆನ್‌ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಜನ ಹಾಡಿ,...

ಬೆಂಗಳೂರು | ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ

ಡೆಲಿವರಿ ಬಾಯ್ ಮೇಲೆ ಬಿಯರ್ ಬಾಟಲ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಓರ್ವ ಲಿಂಗತ್ವ ಅಲ್ಪಸಂಖ್ಯಾತ ಸೇರಿದಂತೆ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸಂಕೇತ್‌ ಹಲ್ಲೆಗೊಳಗಾದವರು. ದಾಮಿನಿ, ಮರಿಯನ್, ನಾಗೇಂದ್ರ...

ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕವು ಇಂದು ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ...

ಬೆಂಗಳೂರು | ಹೊಸ ಕಾರಿನ ಮೇಲೆ ಬಿದ್ದ ದೊಡ್ಡ ಮರ; ಕಾರು ಸಂಪೂರ್ಣ ಜಖಂ

ಹೊಚ್ಚ ಹೊಸ ಕಾರಿನ ಮೇಲೆ ದೊಡ್ಡ ಒಣಗಿದ ಮರ ಬಿದ್ದು, ಕಾರು ಸಂಪೂರ್ಣವಾಗಿ ಜಖಂ ಆದ ಘಟನೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ನಡೆದಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಗರದ ಹೃದಯ ಭಾಗದ ಲ್ಯಾವೆಲ್ಲೆ...

ಈ ಹೊತ್ತಿನ ಪ್ರಮುಖ ಸುದ್ದಿ