ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ, ಬಿಸಿಲಿನ ತಾಪಮಾನಕ್ಕೆ ಜನರು ಕಂಗಾಲಾಗಿದ್ದಾರೆ. ಈ ನಡುವೆ, ನೀರಿನ ಸಮಸ್ಯೆಯೂ ಹೆಚ್ಚಳವಾಗಿದೆ. ಜತೆಗೆ, ಕಾಲರಾ, ನಿರ್ಜಲೀಕರಣ ಸೇರಿದಂತೆ ಇನ್ನಿತರ ರೋಗಗಳ ಭೀತಿಯೂ ಎದುರಾಗಿದೆ. ಹೀಗಾಗಿ, ನೀರಿನ ಕೊರತೆ...
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ...
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಹಿಳೆಯರ...
ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ...
ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಗುರುವಾರ...
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ...
"ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ . ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು...
ದೇಶದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಹಾಸನ ಸಂಸದ ಪ್ರಜ್ವಲ್ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಹಿರಂಗ ಹೇಳಿಕೆ ನೀಡಿದ್ದ ಪ್ರಜ್ವಲ್ ರೇವಣ್ಣ ಅವರ...
ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪೊಲೀಸ್...
ಜರ್ನಲಿಸ್ಟ್ ಜಂಗ್ಲಿ 'ಪ್ರಜ್ವಲ್ ರೇವಣ್ಣ ಜರ್ಮನಿಗೆ ಹಾರಿದ್ಯಾಕೆ' ಎಂಬ ಮಿಲಿಯನ್ ಡಾಲರ್ ಪ್ರಶ್ನೆಯ ಬೆನ್ನು ಹತ್ತಿದ್ದ. ಗಳಿಗೆಗೊಂದು ಗುಟ್ಕಾ ಪಾಕಿಟ್ ಹರಿದು ಬಾಯಿಗೆ ತುಂಬ್ತಿದ್ದ. ತಲೆ ಬಿಸಿ ಮಾಡ್ಕೊಂಡು ತಿರುಗಾಡ್ತಿದ್ದ. ಕೊನೆಗೊಂದು ಶಾರ್ಟ್...
"ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ" ಎಂದು...
ಬಿಜೆಪಿಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುರಪುರ ವಿಧಾನಸಭೆ ಮತ್ತು ರಾಯಚೂರು...