ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್‌ಐಎ ವಿಶೇಷ ಕೋರ್ಟ್ ಸೋಮವಾರ ಆದೇಶ...
ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದೇಶಾದ್ಯಂತ ಸುದ್ದಿಯಲ್ಲಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪ್ರಧಾನಿಗಳೇ, ಸಾವಿರಾರು ಮಹಿಳೆಯರ ಅತ್ಯಾಚಾರವೆಸಗಿ...
"ಪೆನ್‌ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ...
ಒಂದು ವಾರದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮತದಾನ ಮುಗಿಯುತ್ತಿದ್ದಂತೆ ಆರೋಪಿ ಪ್ರಜ್ವಲ್ ದೇಶ ತೊರೆದಿದ್ದಾನೆ. ಬೇರೆ ಬೇರೆ ಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ....
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, "ಹುಬ್ಬಳ್ಳಿಯ ನೇಹಾ ಹಿರೇಮಠ...
ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ದೂರು ನೀಡಲಾಗಿದೆ ಎಂದು ದೂರು ನೀಡಿರುವ ಸಂತ್ರಸ್ತೆಯ ಸಂಬಂಧಿಕರು ಆರೋಪಿಸಿದ್ದಾರೆ.
ಹಾಸನ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ...
"ನಮ್ಮ ಕುಟುಂಬ ಮಹಿಳೆಯರ ಜೊತೆ ಗೌರವದಿಂದ ನಡೆದುಕೊಂಡಿದೆ. ನಮ್ಮ ಕುಟುಂಬ ಅಂದ್ರೆ ನಾನು ಮತ್ತು ದೇವೇಗೌಡರು. ನಾವು ಪ್ರತ್ಯೇಕವಾಗಿ ಇದ್ದೇವೆ. ಅವರು (ರೇವಣ್ಣ) ನಾಲ್ಕು ಜನ ಪ್ರತ್ಯೇಕವಾಗಿದ್ದಾರೆ"
- ಇದು ಶಿವಮೊಗ್ಗದಲ್ಲಿ ಇಂದು ನಡೆಸಲಾದ...
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ, "ಹಾಸನ ವಿಡಿಯೋ ಪ್ರಕರಣ...
"ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದು ಹಾಕಿದ್ದಾರೆ. ದೇಶದ ಪ್ರಧಾನಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ...
ಹಾಸನ ಪೆನ್‌ಡ್ರೈವ್ ಪ್ರಕರಣವು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದು ದೇಶದಲ್ಲೇ ಅತೀ ದೊಡ್ಡ ಹಗರಣ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್‌ಡಿಎ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ಟಿ ರವಿ ಸೋಮವಾರ ಮಾತನಾಡಿ, "ರಾಜ್ಯದಲ್ಲಿ...
ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, "ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ" ಎಂದು ಪ್ರಶ್ನಿಸಿದೆ.
ಎಕ್ಸ್...